ಡಾ.ಬಿ.ಆರ್.ಅಂಬೇಡ್ಕರ್ ಅವರು ಬದುಕ್ಕಿದ್ದಾಗ ಅವರನ್ನು ಅಪಮಾನಿಸಿ, ಚುನಾವಣೆಯಲ್ಲಿ ಸೋಲಿಸಿದ ಕಾಂಗ್ರೆಸ್ ಪಕ್ಷ ಇಂದು ಅಂಬೇಡ್ಕರವಾದಿಗಳಂತೆ ಮಾತನಾಡುತ್ತಿದೆ. ಆದರೆ ಬಿಜೆಪಿ ಪಕ್ಷ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ದಲಿತರ ಉದ್ದಾರವಾಗಲು ಸಾಧ್ಯ...
ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳನ್ನು ಇನ್ನಷ್ಟು ಕ್ರಿಯಾಶೀಲಗೊಳಿಸಲು ಬಸವಕಲ್ಯಾಣ ತಾಲ್ಲೂಕು ಕಸಾಪ ಅಧ್ಯಕ್ಷರನ್ನಾಗಿ ಡಾ.ರುದ್ರಮಣಿ ಮಠಪತಿ ಅವರನ್ನು ನೇಮಕ ಮಾಡಲಾಗಿದೆ ಎಂದು ಬೀದರ್ ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ತಿಳಿಸಿದ್ದಾರೆ.
ʼಕನ್ನಡ ಸಾಹಿತ್ಯ...
ಸಾಲದ ಕಂತು ಕಟ್ಟಿಲ್ಲವೆಂದು ಖಾಸಗಿ ಬ್ಯಾಂಕ್ ಸಿಬ್ಬಂದಿ ರೈತರೊಬ್ಬರ ಜಮೀನಿಗೆ ತೆರಳಿ ತೀವ್ರವಾಗಿ ಹಲ್ಲೆ ನಡೆಸಿದ ಘಟನೆ ಭಾಲ್ಕಿ ತಾಲ್ಲುಕಿನ ಕೇಸರಜವಳಗಾ ಗ್ರಾಮದಲ್ಲಿ ನಡೆದಿದೆ.
ಭಾಲ್ಕಿಯ ಸಿದ್ಧಶ್ರೀ ಬ್ಯಾಂಕ್ನ ನಾಲ್ವರು ಸಿಬ್ಬಂದಿ ಏ.17 ರಂದು...
ಸಾರ್ವಜನಿಕರೊಂದಿಗೆ ಸೌಜನ್ಯಯುತವಾದ ಸ್ವಂದನಾಶೀಲ ವರ್ತನೆಯನ್ನು ತೋರಿಸದೇ ಕರ್ತವ್ಯದಲ್ಲಿ ಅಶಿಸ್ತು ತೋರಿರುವುದರಿಂದ ಬೀದರ್ ಪ್ರಾದೇಶಿಕ ಅರಣ್ಯ ವಲಯದ ಹೊನ್ನಿಕೇರಿ ಗಸ್ತು ಅರಣ್ಯ ಪಾಲಕ ದಸ್ತಗಿರಿಸಾಬ ಅವರನ್ನು ಅಮಾನತುಪಡಿಸಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು (ಪ್ರಾದೇಶಿಕ ವಿಭಾಗ)...
ಪ್ರತಿಯೊಬ್ಬ ಕೂಲಿಕಾರರು ಗುಳೆ ಹೋಗದೆ ಮನರೇಗಾ ಯೋಜನೆಯಡಿ ನಡೆಯುವ ಕೂಲಿ ಕೆಲಸ ನಿರ್ವಹಿಸಿ ಕೂಲಿ ಪಡೆದು ಆರ್ಥಿಕವಾಗಿ ಪ್ರಗತಿ ಸಾಧಿಸಬೇಕು ಎಂದು ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಚಂದ್ರಶೇಖರ ಬನ್ನಾಳೆ ಹೇಳಿದರು.
ಭಾಲ್ಕಿ ತಾಲೂಕಿನ...