ಭಾರತವನ್ನು ಕ್ಷಯ ರೋಗ ಮುಕ್ತಗೊಳಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ್ ಬದೋಲೆ ಹೇಳಿದರು.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ಮಹಾತ್ಮ ಬೊಮ್ಮಗೊಂಡೇಶ್ವರ ತತ್ವಗಳ ಹೆಚ್ಚು ಹೆಚ್ಚು ಪ್ರಚಾರ ಆಗಬೇಕು ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.
ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದಿಂದ ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ...
ನೂತನ ಹುಲಸೂರ ತಾಲ್ಲೂಕಿನ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಹುಲಸೂರ ತಾಲ್ಲೂಕು ರಚನೆ ಹೋರಾಟ ಸಮಿತಿ ಸಂಚಾಲಕ ಎಂ.ಜಿ.ರಾಜೋಳೆ ನೇತ್ರತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಹುಲಸೂರ ತಾಲ್ಲೂಕು ರಚನೆ...
ನೂತನ ಹುಲಸೂರ ತಾಲ್ಲೂಕಿನ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆ (ಮಾ.24) ಹುಲಸೂರನಲ್ಲಿ ರಸ್ತೆ ತಡೆ ಹಾಗೂ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಯಲಿದೆ.
'ಹುಲಸೂರ ಪಟ್ಟಣದ ಭಾಲ್ಕಿ-ಹುಲಸೂರ-ಬಸವಕಲ್ಯಾಣ ಮುಖ್ಯ ರಸ್ತೆ ತಡೆ ಹಾಗೂ ಅಮರಣಾಂತ...
ಔರಾದ್ ಕ್ಷೇತ್ರದ ಶಾಸಕ ಪ್ರಭು ಚವ್ಹಾಣ ವಿರುದ್ಧದ ಸರ್ಕಾರಿ ಜಮೀನು ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡದ ಕಾರಣಕ್ಕೆ ಬೆಂಗಳೂರಿನ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಬೀದರ್ ಜಿಲ್ಲಾಧಿಕಾರಿಗೆ ವಾರಂಟ್...