ಬಿಹಾರದಲ್ಲಿ ಮಹಾಬೋಧಿ ಮಹಾ ವಿಹಾರದ ಮುಕ್ತಿ ಆಂದೋಲನದ ಸತ್ಯಾಗ್ರಹ ನಿರತ ಬೌದ್ದ ಬಿಕ್ಕುಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡನೀಯ ಎಂದು ಔರಾದ್ ತಾಲ್ಲೂಕಿನ ಭಾರತೀಯ ಬೌದ್ಧ ಮಹಾಸಭಾ ಹಾಗೂ ಇತರೆ ಸಂಘಟನೆಗಳ ಪ್ರಮುಖರು...
ಬೀದರ್ ಜಿಲ್ಲೆಯ ಆರು ವಿಧಾನಸಭೆ ಕ್ಷೇತ್ರಗಳಲ್ಲಿ ಒಂದು ವಾರದೊಳಗೆ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚಿಸಿ ಅರ್ಹ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಣೆ ಸೇರಿದಂತೆ ಅಗತ್ಯ ಪ್ರಕ್ರಿಯೆ ಆರಂಭಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ...
ಬಡ ಕೂಲಿ ಕಾರ್ಮಿಕರ ಮದುವೆ, ಸಭೆ, ಸಮಾರಂಭಕ್ಕೆ ಅನುಕೂಲಕ್ಕಾಗಿ ಕ್ಷೇತ್ರದ ಪ್ರತಿ ಗ್ರಾಮ ಪಂಚಾಯಿತಿಗೊಂದು ಕಲ್ಯಾಣ ಮಂಟಪ ನಿರ್ಮಾಣ ಮಾಡಲಾಗುವುದು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.
ಬೀದರ್...
ರಂಜಾನ್ ಹಬ್ಬದ ಪ್ರಯುಕ್ತ ರಾಷ್ಟ್ರೀಯ ಬಸವ ದಳದ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ ಏರ್ಪಡಿಸಲಾಯಿತು.
ಬೀದರ್ ನಗರದ ಬಸವ ಮಂಟಪದ ಹತ್ತಿರದ ರಾಷ್ಟ್ರೀಯ ಬಸವದಳದ ಜಿಲ್ಲಾ ಉಪಾಧ್ಯಕ್ಷ ಶರಣ ಶಿವಶರಣಪ್ಪ ಪಾಟೀಲ ಅವರ ಮನೆ...
ಜಿಲ್ಲೆಯಲ್ಲಿ ಸಾರ್ವಜನಿಕರ ಭದ್ರತೆ ಹಾಗೂ ಸುರಕ್ಷತೆಯ ದೃಷ್ಠಿಯಿಂದ ಹಾಗೂ ಅಪರಾಧಿಗಳ ಮೇಲೆ ನಿಗಾಯಿಡಲು ಬೀದರ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸಿಸಿಟಿವಿ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ...