ಪ್ರಯಾಗರಾಜ್ ಕುಂಭಮೇಳಕ್ಕೆ ತೆರಳಿದ ವೇಳೆ ಉತ್ತರ ಪ್ರದೇಶದ ರುಪಾಪೂರ ಬಳಿ ಬೀದರ್ ನಗರದ ಲಾಡಗೇರಿಯ ಐವರು ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ತೀವ್ರ...
ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ನಗರದ ಲಾಡಗೇರಿಯ 5 ಜನ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ ಜಿಲ್ಲೆಯ ರುಪಾಪುರ ಬಳಿ ಶುಕ್ರವಾರ...
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ, ಫೈನಾನ್ಸ್, ಲೇವಾದೇವಿ ವ್ಯಾಪಾರಸ್ಥರು ಹಾಗೂ ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್ಗಳು ನೀಡುವ ಮಾರ್ಗದರ್ಶನ ಹಾಗೂ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಜಿಲ್ಲಾಧಿಕಾರಿಗಳ...
ಚಾಲಕನ ನಿಯಂತ್ರಣ ತಪ್ಪಿ ಆಟೊ ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೀದರ್ ತಾಲ್ಲೂಕಿನ ಮರಖಲ್ ಗ್ರಾಮ ಹೊರವಲಯದ ರಾಷ್ಟ್ರೀಯ ಹೆದ್ದಾರಿ-161ಎ ರಲ್ಲಿ ಗುರುವಾರ ನಡೆದಿದೆ.
ಔರಾದ್ ತಾಲ್ಲೂಕಿನ ಬಲ್ಲೂರ(ಜೆ) ಗ್ರಾಮದ ರಾಜಕುಮಾರ್ ಉದಗೀರೆ...
ರಾಷ್ಟ್ರ ಪುರುಷ, ರಾಷ್ಟ್ರವೀರ, ಧರ್ಮನಿರಪೇಕ್ಷ, ಜಾತ್ಯಾತೀತ ಮಹಾವೀರ, ರೈತ ಅಭಿವೃದ್ಧಿ, ಸ್ವದೇಶ ರಾಜ್ಯಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಆದರ್ಶ ತತ್ವಗಳನ್ನು ಇಂದಿನ ಯುವ ಜನಾಂಗವು ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಅರಣ್ಯ, ಪರಿಸರ ಮತ್ತು...