ಬೀದರ್ | ರಾಜು ಕಪನೂರ್ ಸೇರಿ ಐವರಿಗೆ ಜಾಮೀನು; ಜೈಲಿನಿಂದ ಬಿಡುಗಡೆ

ಬೀದರ್‌ನ ಯುವ ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಆಪ್ತ ಎನ್ನಲಾದ ರಾಜು ಕಪನೂರ್ ಸೇರಿದಂತೆ ಐವರನ್ನು ಗುರುವಾರ ಸಂಜೆ ಜೈಲಿನಿಂದ ಬಿಡುಗಡೆಗೊಳಿಸಲಾಯಿತು. ರಾಜು...

ಬೀದರ್ | ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಕಾಲಮಿತಿಯಲ್ಲಿ ಇತ್ಯರ್ಥಗೊಳಿಸಿ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಕಾಲಮಿತಿಯೊಳಗೆ ಇತ್ಯರ್ಥಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ಕಲ್ಯಾಣ...

ಬೀದರ್ | ಆಶಾ ರಾಠೋಡ್‌ಗೆ ಬಂಜಾರ ಅಕಾಡೆಮಿ ವಾರ್ಷಿಕ ಪ್ರಶಸ್ತಿ

ಕರ್ನಾಟಕ ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯು 2023-24ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, 'ಬಂಜಾರ ನೃತ್ಯ ಕಸೂತಿ' ಕ್ಷೇತ್ರದಲ್ಲಿ ಸಾಧನೆಗೈದ ಭಾಲ್ಕಿ ತಾಲ್ಲೂಕಿನ ಆಶಾ ರಾಠೋಡ್‌ ಅವರು ಬಂಜಾರ ಅಕಾಡೆಮಿ ವಾರ್ಷಿಕ ಪ್ರಶಸ್ತಿಗೆ...

ಬೀದರ್ | ಭಾರತೀಯರೊಂದಿಗೆ ಅಮೇರಿಕಾ ಅಮಾನುಷ ವರ್ತನೆ : ಸಂಸದ ಸಾಗರ್ ಖಂಡ್ರೆ ಖಂಡನೆ

ಅಮೆರಿಕದಿಂದ ಭಾರತೀಯರನ್ನು ಹಿಂತಿರುಗಿಸುವ ಸಂದರ್ಭದಲ್ಲಿ ಅವರ ಕೈಗಳಿಗೆ ಬೇಡಿ ಹಾಕಿ ಅಪರಾಧಿಗಳಂತೆ ನಡೆದುಕೊಂಡಿರುವ ಅಮೇರಿಕಾದ ಧೋರಣೆ ತೀವ್ರವಾಗಿ ಖಂಡಿಸುವುದಾಗಿ ಸಂಸದ ಸಾಗರ ಖಂಡ್ರೆ ತಿಳಿಸಿದ್ದಾರೆ. 'ಇದು ಮಾನವೀಯ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಯಾವುದೇ ಕಾರಣಕ್ಕೂ ಸ್ವೀಕಾರಾರ್ಹವಲ್ಲ....

ಬೀದರ್ | ಅಪರಿಚಿತ ವಾಹನ ಡಿಕ್ಕಿ : ಮಹಿಳೆ ಸಾವು

ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬಳು ಮೃತಪಟ್ಟ ಘಟನೆ ಹುಮನಾಬಾದ್ ತಾಲೂಕಿನ ಹಂದಿಕೇರಾ ಗ್ರಾಮದಲ್ಲಿ ನಡೆದಿದೆ. ಹಾಲ್ ಗೋರ್ಟಾ ಗ್ರಾಮದ ನಿವಾಸಿ ಸರಿತಾ (31) ಮೃತರು. ಮಹಿಳೆಯು ತವರೂರಾದ ಹಂದಿಕೇರಾ...

ಜನಪ್ರಿಯ

ಗುಬ್ಬಿ | ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ರದ್ದತಿಗೆ ರೈತಸಂಘ ಒತ್ತಾಯ

 ಹೇಮಾವತಿ ನದಿ ತುಮಕೂರು ಜಿಲ್ಲೆಯ ರೈತರ ಬದುಕಿನ ಆಧಾರವಾಗಿದ್ದು, ಅದರ ನೀರನ್ನು...

ಮಂಗಳೂರಿನಲ್ಲಿ ಸಚಿವ ಸಂಪುಟ; ಕರಾವಳಿ–ಮಲೆನಾಡಿಗೆ ಹೊಸ ರೂಪ: ಸಿಎಂ ಡಿಕೆಶಿ

ಕರಾವಳಿ ಮತ್ತು ಮಲೆನಾಡು ಭಾಗಗಳಿಗೆ ಹೊಸ ರೂಪ ನೀಡುವ ಮೂಲಕ ಇಲ್ಲಿನ...

ಯುಪಿಐ ಪಾವತಿಗೆ ಶುಲ್ಕ; ಕೇಂದ್ರ ಸಚಿವರು ಪಿಕ್ ಪಾಕೆಟ್‌ನಲ್ಲಿ ಪಿಎಚ್‌ಡಿ: ಸಿಎಂ ಡಿ ಕೆ ಶಿವಕುಮಾರ್

"ಯುಪಿಐ ಪಾವತಿಗೆ ವರ್ತಕರ ಮೇಲೆ ಶುಲ್ಕ ವಿಧಿಸಿರುವ ಕೇಂದ್ರ ಸರ್ಕಾರ ಪಿಕ್...

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...

Tag: ಬೀದರ್‌