ಚುನಾವಣಾ ಆಯೋಗ ನೀಡುವ 2024-25ನೇ ಸಾಲಿನ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿಯನ್ನು ಬೀದರ್ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ದಿಲೀಪ ಬದೋಲೆ ಅವರಿಗೆ ಬೆಂಗಳೂರಿನಲ್ಲಿ ಶನಿವಾರ ಪ್ರದಾನ ಮಾಡಲಾಯಿತು.
ರಾಷ್ಟ್ರೀಯ ಮತದಾರರ ದಿನಾಚರಣೆ...
ಗ್ರಾಮೀಣ ಭಾಗದಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿದ್ದು, ಅವರನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹಿಳಾ ಮತ್ತು ಪುರುಷರಿಗೆ ತಾಲ್ಲೂಕು ಮಟ್ಟದ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ ಎಂದು ಸಂಯೋಜಕ ಲಕ್ಷ್ಮಣ್ ಮಚಕುರೆ ತಿಳಿಸಿದ್ದಾರೆ.
ಭಾರತ ಸರ್ಕಾರದ ಯುವ ಕಾರ್ಯ ಕ್ರೀಡಾ...
ಹುಲಸೂರ ತಾಲ್ಲೂಕಿನ ಗಡಿಗೌಡಗಾಂವ ಗ್ರಾಮದಲ್ಲಿ ಸಾಲಬಾಧೆಯಿಂದ ನೊಂದು ನೇಣು ಬಿಗಿದುಕೊಂಡು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ರೇಷ್ಮಾ ಸುನಿಲ್ ಸೂರ್ಯವಂಶಿ (25) ಮೃತ ಮಹಿಳೆ. ಸ್ಥಳೀಯ 6 ಸ್ವ-ಸ್ವಹಾಯ ಸಂಘಗಳಲ್ಲಿ 3 ಲಕ್ಷಕ್ಕೂ...
ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ತೊಗರಿ ಕಾಳು ಖರೀದಿಗಾಗಿ ಬೀದರ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯಿಂದ ಜಿಲ್ಲೆಯಲ್ಲಿ ಒಟ್ಟು 70 ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ...