ಪತ್ನಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಮಾರಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿಗೆ ಬೀದರ್ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕಾರಾಗೃಹ ಶಿಕ್ಷೆ ವಿಧಿಸಿ ಬುಧವಾರ ಆದೇಶಿಸಿದೆ.
2016ರ ಜನವರಿ 11ರಂದು ಜಿಲ್ಲೆಯ ಔರಾದ್ ತಾಲ್ಲೂಕಿನ...
ಔರಾದ ತಾಲೂಕಿನ ಗಡಿ ಅಂಚಿನಲ್ಲಿರುವ ಕರಂಜಿ (ಬಿ, ಕರಂಜಿ (ಕೆ) ಹಾಗೂ ರಾಯಪಳ್ಳಿ ಗ್ರಾಮಗಳಿಗೆ ಸಮರ್ಪಕವಾದ ರಸ್ತೆಗಳೇ ಇಲ್ಲ. ಇದರಿಂದ ಈ ಭಾಗದ ವಾಹನ ಸವಾರರು ನಿತ್ಯ ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸುವಂತಾಗಿದೆ.
ತಾಲೂಕಿನ...
ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಕಲ್ಲೂರ್ ರಸ್ತೆಯಲ್ಲಿರುವ ಬಸವತೀರ್ಥ ವಿದ್ಯಾಪೀಠ ಗುರುಕುಲ ವಸತಿ ಶಾಲೆಯಲ್ಲಿ ವಿಷಪೂರಿತ ಆಹಾರ ಸೇವನೆಯಿಂದಾಗಿ 50 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುಧವಾರ ಬೆಳಗ್ಗೆ ಘಟನೆ ಸಂಭವಿಸಿದ್ದು,...
ಮಕ್ಕಳು ಯಾವುದೇ ಸಮಸ್ಯೆಗಳಿದ್ದರೂ ಪೊಲೀಸ್ ಇಲಾಖೆಯನ್ನು ನೇರವಾಗಿ ಸಂಪರ್ಕಿಸಬಹುದು. ಯಾವುದೇ ಕಾರಣಕ್ಕೂ ಮಕ್ಕಳು ಪೊಲೀಸರಿಗೆ ಹೆದರುವ ಅವಶ್ಯಕತೆ ಇಲ್ಲ ಎಂದು ಬಸವಕಲ್ಯಾಣ ಸಿಪಿಐ ಅಲಿಸಾಬ್ ಹೇಳಿದರು.
ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ ಮೈಸೂರು, ಬೀದರ್...
ಕನ್ನಡವು ಅನ್ನದ ಭಾಷೆಯಾಗಬೇಕು. ಕನ್ನಡ ಕಲಿತವರಿಗೆ ಮಾತ್ರ ಕರ್ನಾಟಕದಲ್ಲಿ ಉದ್ಯೋಗ ದೊರಕುವ ಕಠಿಣ ಕಾನೂನು ತರುವಂತಾಗಬೇಕು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಬಿ.ಹೆಚ್.ನಿರಗುಡಿ ಹೇಳಿದರು.
ಅತಿವಾಳೆ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಭಾನುವಾರ ಬೀದರ್ ನಗರದ...