ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ಎಲ್ಲ ಅಂಗಡಿ ಮುಗ್ಗಟ್ಟು ನಾಮಫಲಕಗಳ ಮೇಲೆ ಸೆಪ್ಟೆಂಬರ್ ಅಂತ್ಯದೊಳಗೆ ಶೇ.60ರಷ್ಟು ದಪ್ಪ ಅಕ್ಷರದಲ್ಲಿ ಕನ್ನಡ ಭಾಷೆಯಲ್ಲಿ ಬರೆಸಬೇಕು ಇಲ್ಲದಿದ್ದರೆ ಪುರಸಭೆ ಕಚೇರಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಜಿಲ್ಲಾ...
ಬೀದರ್ ಜಿಲ್ಲೆಯ ಔರಾದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಕೂಡಲೇ ತನಿಖೆ ನಡೆಸಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಜಾ ಶಕ್ತಿ ಸಮಿತಿಯಿಂದ ನಗರದ ಜಿಲ್ಲಾ...
ಹನ್ನೆರಡನೇ ಶತಮಾನದಲ್ಲಿ ಕರ್ನಾಟಕದ ಉದ್ದಗಲಕ್ಕೂ ಸಾಮಾಜಿಕ-ಧಾರ್ಮಿಕ ಚಳುವಳಿ ರೂಪಿಸಿ ಜಡ್ಡುಗಟ್ಟಿದ ಸಾಮಾಜಿಕ ವ್ಯವಸ್ಥೆಯನ್ನು ಸುಧಾರಣೆಗಾಗಿ ಶ್ರಮಿಸಿದ ವಿಶ್ವಗುರು ಬಸವಣ್ಣನವರ ಕುರಿತಾದ ʼಬಸವೇಶ್ವರ ದರ್ಶನʼ ನಾಟಕ ಸಮಾಲೋಚನಾ ನಾಳೆ (ಸೆ.14) ಆಯೋಜಿಸಲಾಗಿದೆ.
ʼಬೀದರ್ ನಗರದ ಚಿಕ್ಕಪೇಟೆ...
ಜಿಲ್ಲೆಯಲ್ಲಿ ಕಳೆದ ಎರಡು ವಾರ ನಿರಂತರವಾಗಿ ಸುರಿದ ಭಾರಿ ಮಳೆಗೆ ರೈತರು ಬೆಳೆದ ಉದ್ದು, ಹೆಸರು, ತೊಗರಿ ಹಾಗೂ ತರಕಾರಿ ಬೆಳೆಗಳು ಜಲಾವೃತಗೊಂಡು ಸಂಪೂರ್ಣ ನಾಶವಾಗಿವೆ. ಕೂಡಲೇ ಸರ್ಕಾರ ಸಮೀಕ್ಷೆ ನಡೆಸಿ ಪರಿಹಾರ...
ಹಿರಿಯ ಸಾಹಿತಿ, ಕನ್ನಡ ಪ್ರಾಧ್ಯಾಪಕ ಜಿ.ಬಿ.ವಿಸಾಜಿ (82) ಗುರುವಾರ ಬೆಂಗಳೂರಿನಲ್ಲಿ ನಿಧನರಾದರು.
ಭಾಲ್ಕಿಯ ಚನ್ನಬಸವೇಶ್ವರ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.
ಕಾವ್ಯ, ಸಂಪಾದನೆ, ವಿಮರ್ಶೆ, ಲೇಖನ ಹಾಗೂ ಶರಣ...