ಇತ್ತೀಚಿಗೆ ಶಾಲಾ ಚಾವಣಿ ಕುಸಿದು ವಿದ್ಯಾರ್ಥಿ ಗಾಯಗೊಂಡಿರುವ ಬೀದರ್ ತಾಲೂಕಿನ ಬಗದಲ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿ, ಶಿಕ್ಷಕರಿಂದ ಮಾಹಿತಿ ಪಡೆದರು.
ನಂತರ...
ಬಸವಾದಿ ಶರಣರ ಕಾಯಕ ಭೂಮಿ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಇರುವ ಶರಣರ ಸ್ಮಾರಕಗಳು ಅನುದಾನ ಕೊರತೆಯಿಂದ ಕನಿಷ್ಠ ಮೂಲಸೌಕರ್ಯ ಇಲ್ಲದೆ ಅವ್ಯವಸ್ಥೆ ಎದ್ದುಕಾಣುತ್ತಿದ್ದು, ಶರಣರ ಸ್ಮಾರಕಗಳ ನಿರ್ವಹಣೆಗೆ ₹5 ಕೋಟಿ ಹೆಚ್ಚುವರಿಯಾಗಿ ಒದಗಿಸಬೇಕೆಂದು...
ಹುಲಸೂರ ತಾಲೂಕಿನ ಗಡಿ ಅಂಚಿನಲ್ಲಿರುವ ವಾಂಜರವಾಡಿ ಎಂಬ ಕುಗ್ರಾಮದಲ್ಲಿ ಶಾಂತಾ ತ್ರಿಮುಖ (36) ಹಾಗೂ ಚಂದ್ರಕಲಾ ತ್ರಿಮುಖ (43) ಎಂಬ ಅಂಗವಿಕಲ ಸಹೋದರಿಯರಿದ್ದಾರೆ. ಇಬ್ಬರು ಅಂಗವಿಕಲ ಮಾಸಾಶನ ಸೇರಿದಂತೆ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿ...
ಬೀದರ್ ನಗರದ ಭಗತ್‌ಸಿಂಗ್ ವೃತ್ತದ ಸಮೀಪದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷದ ಬೀದರ ಜಿಲ್ಲಾ ಮಂಡಳಿಯ 25ನೇ ಜಿಲ್ಲಾ ಸಮ್ಮೇಳನ ಜರುಗಿತು.
ಪಕ್ಷದ ಹಿರಿಯ ಮುಖಂಡ ಬಾಬುರಾವ ಹೊನ್ನಾ ಧ್ವಜಾರೋಹಣ...
ಔರಾದ ಪಟ್ಟಣದ ಬಸ್ ನಿಲ್ದಾಣದ ಎದುರುಗಡೆ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಜೂಜಾಟದಲ್ಲಿ ತೊಡಗಿರುವವರ ಮೇಲೆ ಭಾನುವಾರ ಪೊಲೀಸರು ದಾಳಿ ನಡೆಸಿ ಎಂಟು ಜನರನ್ನು ಬಂಧಿಸಿ, ನಗದು ₹67,925 ಸಾವಿರ ವಶಕ್ಕೆ ಪಡೆದಿದ್ದಾರೆ.
ಸಾರ್ವಜನಿಕ...