ಇತ್ತೀಚೆಗೆ ನಿಧನರಾದ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರನ್ನು ಬೀದರ ನಗರದಲ್ಲಿ ವಿಶ್ವ ಕ್ರಾಂತಿ ದಿವ್ಯಾಪೀಠ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ದಿವ್ಯಾಪೀಠದ ಅಧ್ಯಕ್ಷ ಓಂಪ್ರಕಾಶ್ ರೊಟ್ಟೆ ಅವರು...
ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಅಪಾಯಕಾರಿಯಾಗಿದೆ. ಸುಳ್ಳು ಸುದ್ಧಿ ಹರಡಿಸುವ ಪತ್ರಿಕೆಯು ವಿಶ್ವಾರ್ಹತೆ ಕಳೆದುಕೊಳ್ಳುತ್ತದೆ. ಜನರಿಗೆ ನಿಖರ ಹಾಗೂ ಸತ್ಯವನ್ನು ತಿಳಿಸುವ ಕಾರ್ಯ ಸುದ್ದಿಗಾರರು ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ...
ಬೀದರ್ ನಗರದಲ್ಲಿ ಮಂಗಳವಾರ ಮಧ್ಯಾಹ್ನ ಗುಡುಗು ಸಹಿತ ಅಬ್ಬರಿಸಿದ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ರಸ್ತೆಗಳೆಲ್ಲವೂ ಜಲಾವೃತಗೊಂಡು ಕೆರೆಗಳಾಗಿ ಮಾರ್ಪಟ್ಟಿದ್ದವು.
ಸುಮಾರು ಎರಡೂವರೆ ಗಂಟೆಗಳ ಕಾಲ ಸುರಿದ ಬಿರುಸಿನ ಮಳೆಯಿಂದಾಗಿ ರಸ್ತೆಗಳೆಲ್ಲವೂ ಸಂಪೂರ್ಣ ಜಲಾವೃತಗೊಂಡಿದ್ದವು....
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಒಂದು ಸರ್ಕಾರಿ ನೌಕರಿ ಗಿಟ್ಟಿಸಿಕೊಳ್ಳುವುದು ಸುಲಭದ ಮಾತಲ್ಲ. ಒಂದು ಜವಾನ ಹುದ್ದೆಗೆ ಸಾವಿರಾರು ಆಕಾಂಕ್ಷಿಗಳು ಅರ್ಜಿ ಸಲ್ಲಿಸುತ್ತಾರೆ. ಆದರೆ ಇಲ್ಲೊಬ್ಬ ಹುಡುಗ ತನ್ನೂರಿನ ಗ್ರಾಮ ಪಂಚಾಯತ್‌ನ ಡಿಜಿಟಲ್ ಗ್ರಂಥಾಲಯದಲ್ಲಿ...
ಬೀದರ್ ಜಿಲ್ಲೆಯ ಔರಾದ ಪಟ್ಟಣದ ಐತಿಹಾಸಿಕ ಉದ್ಭವಲಿಂಗ ಅಮರೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹1 ಕೋಟಿ ಅನುದಾನ ನೀಡುವದಾಗಿ ಸಂಸದ ಸಾಗರ ಖಂಡ್ರೆ ಭರವಸೆ ನೀಡಿದರು.
ಸೋಮವಾರ ಪಟ್ಟಣದ ಅಮರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ...