ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ. ಒಂದು ವಾರ ಸತತ ಸುರಿದ ಮಳೆ, ಪ್ರವಾಹದಿಂದ 8 ಸಾವಿರ ಹೆಕ್ಟೇರ್‌ಗೂ ಅಧಿಕ ಪ್ರದೇಶದಲ್ಲಿನ ಉದ್ದು, ಹೆಸರು, ಸೋಯಾಬೀನ್, ತೊಗರಿ...

ಔರಾದ್‌, ಕಮಲನಗರದಲ್ಲಿ ಮಳೆ ಅಬ್ಬರ : ಮಳೆ ಹಾನಿ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿದ ಮಳೆಗೆ ಔರಾದ್ ಹಾಗೂ ಕಮಲನಗರ ತಾಲ್ಲೂಕಿನ ವಿವಿಧೆಡೆ ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹಾಗೂ ಜಿಲ್ಲಾ ಪಂಚಾಯತ ಸಿಇಒ ಡಾ.ಗಿರೀಶ ಬದೋಲೆ ಸೋಮವಾರ ಭೇಟಿ...

ಬೀದರ್‌ | ನಿರ್ಮಾಣವಾಗದ ಸ್ವಂತ ಕಟ್ಟಡ : ಯರನಳ್ಳಿ ಗ್ರಾಮ ಪಂಚಾಯಿತಿಗೆ ಆರೋಗ್ಯ ಕೇಂದ್ರವೇ ಆಸರೆ!

ಬೀದರ್‌ ತಾಲೂಕಿನ ಯರನಳ್ಳಿ ಗ್ರಾಮ ಪಂಚಾಯಿತಿಗೆ ಸ್ವಂತ ಕಟ್ಟಡವಿಲ್ಲದ್ದರಿಂದ ಕಳೆದ ಮೂರು ವರ್ಷಗಳಿಂದ ಗ್ರಾಮದ ಆರೋಗ್ಯ ಕೇಂದ್ರದ ಕಟ್ಟಡದಲ್ಲಿ ಕಚೇರಿ ನಡೆಯುತ್ತಿದೆ. ಮೂಲ ಸೌಲಭ್ಯಗಳಿಲ್ಲದೇ ಅಲ್ಲಿನ ಸಿಬ್ಬಂದಿ ಪರದಾಡುವಂತಾಗಿದೆ. ಹೊಸ ಕಟ್ಟಡ ನಿರ್ಮಾಣ ಮಾಡಬೇಕೆಂಬ...

ಬೀದರ್‌ | ಶಾಸಕ ಪ್ರಭು ಚವ್ಹಾಣ ಪುತ್ರನ ಅತ್ಯಾಚಾರ ಪ್ರಕರಣ ಎಸ್‌ಐಟಿಗೆ ಒಪ್ಪಿಸಿ : ರವೀಂದ್ರ ಸ್ವಾಮಿ

ಪುತ್ರನ ಅತ್ಯಾಚಾರ ಪ್ರಕಣಕ್ಕೆ ಕುಮ್ಮಕ್ಕು ನೀಡುತ್ತಿರುವ ಔರಾದ ಕ್ಷೇತ್ರದ ಹಾಲಿ ಶಾಸಕ ಪ್ರಭು ಚವ್ಹಾಣ ಅವರನ್ನು ಕೂಡಲೇ ಬಂಧಿಸಬೇಕು. ಅತ್ಯಾಚಾರ ಆರೋಪ ಹೊತ್ತಿರುವ ಪ್ರಭು ಚವ್ಹಾಣ ಅವರ ಪುತ್ರ ಪ್ರತೀಕ ಚವ್ಹಾಣ ವಿರುದ್ಧದ...

ಬೀದರ್‌ | ವಿಶ್ವಾಸಾರ್ಹತೆ ಉಳಿಸಿಕೊಂಡ ಮುದ್ರಣ ಮಾಧ್ಯಮ : ದೇವಯ್ಯ ಗುತ್ತೇದಾರ್

ದೃಶ್ಯ ಮಾಧ್ಯಮಗಳ ಭರಾಟೆಯಲ್ಲಿ ಮುದ್ರಣ ಮಾಧ್ಯಮಕ್ಕೆ ಭವಿಷ್ಯವಿಲ್ಲ ಎಂಬ ಮಾತು ಸುಳ್ಳಾಗಿದೆ. ಸುದ್ದಿಯಲ್ಲಿ ನಿಖರತೆ, ಸ್ಪಷ್ಟತೆ, ವಿಶ್ವಾಸಾರ್ಹತೆ ಉಳಿಸಿಕೊಂಡಿರುವ ಕಾರಣಕ್ಕೆ ಮುದ್ರಣ ಮಾಧ್ಯಮ ತನ್ನ ಅಸ್ತಿತ್ವ ಹಾಗೂ ಮಹತ್ವವನ್ನು ಕಾಪಾಡಿಕೊಂಡಿದೆ ಎಂದು ಕಲಬುರಗಿ...

ಜನಪ್ರಿಯ

ಹಾವೇರಿ | ಸಿಡಿಲು ಬಡಿದು ರೈತ ಸಾವು

ಹೊಲದಲ್ಲಿ ಕೃಷಿ ಕೆಲಸ ಮಾಡುವ ಸಮಯದಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿರುವ...

ಬೀದರ್‌ | ಶೋಷಿತರಿಗೆ ಶರಣರ ಮಾನವೀಯ ಮೌಲ್ಯ ತಲುಪಿಸುವ ಗುರಿ : ಪ್ರಭುದೇವ ಸ್ವಾಮೀಜಿ

ಬಸವಾದಿ ಶರಣರ ವಚನಗಳು ಎಲ್ಲರ ನಡೆ-ನುಡಿಗೆ ದರ್ಪಣವಾಗಬೇಕು ಎಂದು ಲಿಂಗಾಯತ ಮಹಾ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...

ಬೆಳಗಾವಿ | ಕಿತ್ತೂರು ತಲುಪುವ ಮುನ್ನವೇ ರೈತರೊಂದಿಗೆ ಡಿ.ಕೆ.ಶಿವಕುಮಾರ ಮಾತುಕತೆ

ಕಬ್ಬಿಗೆ ಸೂಕ್ತ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...

Tag: ಬೀದರ