"ಗ್ರಾಮ ಪಂಚಾಯಿತಿಯ ಕಾಮಗಾರಿಯಲ್ಲಿ ಕುಡಿಯುವ ನೀರು, ಬೀದಿದೀಪ ಕಾಮಗಾರಿಯಲ್ಲಿ ವಸ್ತುಗಳನ್ನು ಸರಬರಾಜು ಮಾಡಿದ ಬೇಡರೆಡ್ಡಿಹಳ್ಳಿಯ ಅಂಗಡಿಯವರ ಕುಟುಂಬ ಸಂಕಷ್ಟದಲ್ಲಿದ್ದು, ಅವರಿಗೆ ಬರಬೇಕಾದ ಬಾಕಿಯನ್ನು ಕೂಡಲೇ ಪಾವತಿಸಬೇಕು. ಹಾಗೂ ಗ್ರಾಮ ಪಂಚಾಯಿತಿಯಲ್ಲಿ ವ್ಯಾಪಕ ಭ್ರಷ್ಟಾಚಾರ...
ದೇವದುರ್ಗ ನಗರದ ಮುಖ್ಯ ರಸ್ತೆಯಲ್ಲಿ ಅಳವಡಿಸಿರುವ ವಿದ್ಯುತ್ ದೀಪಗಳು ಉರಿಯದೆ ಸಾರ್ವಜನಿಕರು ರಾತ್ರಿ ಹೊತ್ತು ಕತ್ತಲಲ್ಲಿ ತಿರುಗಾಡುವಂತಾಗಿದೆ ಎಂದು ಎಸ್‌ಡಿಪಿಐ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರು.
ನಗರದ...
ಗಂಗಾವತಿ ಪಟ್ಟಣದಲ್ಲಿ ಅಳವಡಿಸಲಾದ ಬೀದಿ ದೀಪ ಕಂಬಗಳಿಗೆ ತಿರುಪತಿ ತಿಮ್ಮಪ್ಪ ನಾಮ, ಚಿಹ್ನೆ, ಗಧ ಹಾಗೂ ಬಿಲ್ಲು-ಬಾಣ ಇರುವ ಸಂಕೇತವಿದ್ದು, ಕೂಡಲೇ ಅವುಗಳನ್ನು ತೆರವುಗೊಳಿಸಬೇಕು ಎಂದು ಎಸ್‌ಡಿಪಿಐ ಕಾರ್ಯಕರ್ತ ಸಲೀಂ ಆಗ್ರಹಿಸಿದ್ದಾರೆ .
ಗಂಗಾವತಿಯ...
ಭಾರತದ ಅತಿ ದೊಡ್ಡ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಬೆಂಗಳೂರು ವಿಶ್ವವಿದ್ಯಾಲಯ 1964ರಲ್ಲಿ ತಲೆ ಎತ್ತಿತ್ತು. ಎಚ್.ನರಸಿಂಹಯ್ಯ ಅವರ ಕನಸಿನ ಕೂಸಾದ ಈ ವಿಶ್ವವಿದ್ಯಾಲಯ 1,400 ಎಕರೆ ವಿಸ್ತೀರ್ಣದ ವಿಶಾಲವಾದ ಪ್ರದೇಶದಲ್ಲಿ ಜ್ಞಾನಭಾರತಿ ಎಂಬ ಹೆಸರಿನೊಂದಿಗೆ...
ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣವಾದ ವೈ.ರಾಮಚಂದ್ರ ರಸ್ತೆ ಬೀದಿ ದೀಪ ಕಾಣದೆ ಕಗ್ಗತ್ತಲಾಗಿದೆ. ಇದರಿಂದ ವಾಹನ ಸವಾರರು ದಾರಿಹೋಕರು ಈ ರಸ್ತೆಯಲ್ಲಿ ಸಂಚರಿಸಲು ಪರದಾಡುವಂತಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನ ಗಾಂಧಿನಗರ ಮತ್ತು ಅರಮನೆ ರಸ್ತೆಗೆ...