ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿರುವ ಚಿಕ್ಕ ಗಡಿಯಾರದ ಮುಂಭಾಗದಲ್ಲಿ ಸಾರ್ವಜನಿಕರಿಗೆ 'ಸ್ವಚ್ಛತೆಯೇ ಸೇವೆ' ಅರಿವು ಮೂಡಿಸುವ ಬೀದಿ ನಾಟಕ ಪ್ರದರ್ಶನವನ್ನು ಆಯೋಜಿಸಲಾಗಿತ್ತು.
ಮೈಸೂರು ದಸರಾ ಕಾರ್ಯಕ್ರಮದ ಸಂದರ್ಭದಲ್ಲಿ ಮುಖ್ಯವಾಗಿ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವುದರಿಂದಾಗುವ ಸಮಸ್ಯೆ, ತ್ಯಾಜ್ಯ...