ಸುಮಾರು 30 ವರ್ಷದ ಮಹಿಳೆ ಮೇಲೆ ಬೀದಿ ನಾಯಿಗಳ ಗುಂಪೊಂದು ದಾಳಿ ನಡೆಸಿ ಕೊಂದ ಘಟನೆ ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಅರ್ಜುನ್ ದುಮ್ರಿ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಮೃತ ಮಹಿಳೆಯನ್ನು ಮಾಧುರಿ...
ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಒಂದೇ ಪ್ರದೇಶದಲ್ಲಿ 8 ಜನರ ಮೇಲೆ ನಾಯಿಗಳು ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ಬಳಿ ಬುಧವಾರ ನಡೆದಿದೆ.
ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ಪ್ರದೇಶದಲ್ಲಿ...
ಶಿವಮೊಗ್ಗ, ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನೋರ್ವನ ಮೇಲೆ ಬೀದಿ ನಾಯಿ ದಾಳಿ ನಡೆಸಿ ಗಾಯಗೊಳಿಸಿದ ಘಟನೆ, ಶಿವಮೊಗ್ಗ ನಗರದ ಸೋಮಿನಕೊಪ್ಪ ಬಡಾವಣೆಯಲ್ಲಿ ಇಂದು ನಡೆದಿದೆ.
ಮಹಮ್ಮದ್ ತಸ್ಲೀಮ್ ಎಂಬುವರ ಪುತ್ರ, 4 ವರ್ಷ ವಯೋಮಾನದ ಮಹಮ್ಮದ್...
ನಾಯಿಗಳ ದಾಳಿಯಿಂದ ನಿತ್ರಾಣಗೊಂಡಿದ್ದ ಜಿಂಕೆಯನ್ನು ರಕ್ಷಿಸಲು ಸ್ಥಳೀಯರು ನಡೆಸಿದ ಪ್ರಯತ್ನದ ನಡುವೆಯೂ ಜಿಂಕೆ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಗ್ತಿಹಳ್ಳಿ ಬಳಿ ನಡೆದಿದೆ.
ಸೋಮವಾರ ಬೆಳಿಗ್ಗೆ ಕಾಣಿಸಿಕೊಂಡ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಾಡಿಸಿದ್ದವು. ಈ ವೇಳೆ...
ಆಟವಾಡುತ್ತಿದ್ದ ಇಬ್ಬರು ಬಾಲಕರ ಮೇಲೆ ಬೀದಿನಾಯಿಗಳು ದಾಳಿ ಮಾಡಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಕೊಪ್ಪಳ ನಗರದಲ್ಲಿ ನಡೆದಿದೆ. ನಗರದ ಹಸನ್ ರಸ್ತೆಯ ಆಶಾದ್ (3) ಹಾಗೂ ಸಾದಿಕ್ (4) 5 ಬೀದಿ ನಾಯಿಗಳ...