ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಮತ್ತಿಘಟ್ಟ ಗ್ರಾಮದಲ್ಲಿ ಬೀದಿ ನಾಯಿಗಳ ದಾಳಿಗೆ ಬಡರೈತನ ಮೇಕೆಗಳು ಬಲಿಯಾಗಿರುವ ಘಟನೆ ನಡೆದಿದೆ.
ಘಟನೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಬಡರೈತ ಕುಮಾರ್ ಸೂಕ್ತ ಪರಿಹಾರಕ್ಕಾಗಿ ಸರ್ಕಾರಕ್ಕೆ ಮನವಿ...
ವಾಕಿಂಗ್ ಮಾಡುತ್ತಿದ್ದ ವೃದ್ದ ಮಹಿಳೆಯ ಮೇಲೆ ಏಳೆಂಟು ಬೀದಿ ನಾಯಿಗಳ ಹಿಂಡು ದಾಳಿ ನಡೆಸಿದ್ದು, ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಏರ್ಫೋರ್ಸ್ ಕ್ಯಾಂಪಸ್‌ನಲ್ಲಿ ಬುಧವಾರ ನಡೆದಿದೆ. ಸುಮಾರು 60 ವರ್ಷದ ಮಹಿಳೆಮೇಲೆ...
ಉತ್ತರಪ್ರದೇಶದ ಡಿಯೋರಿಯಾದಲ್ಲಿ ಶನಿವಾರ ಬೀದಿ ನಾಯಿಗಳ ದಾಳಿಯಿಂದ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಲೆಮಾರಿ ಕುಟುಂಬಕ್ಕೆ ಸೇರಿದ ಬಾಲಕಿಯ ಛಿದ್ರ ಛಿದ್ರವಾದ ದೇಹವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ...
ಬೀದಿ ನಾಯಿಗಳ ದಾಳಿ ತುತ್ತಾಗಿದ್ದ ವಾಘ್ ಬಕ್ರಿ ಟೀ ಬ್ರಾಂಡ್ ಗ್ರೂಪ್‌ನ ಕಾರ್ಯನಿರ್ವಾಹಕ ನಿರ್ದೇಶಕ ಪರಾಗ್ ದೇಸಾಯಿ ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾವನ್ನಪ್ಪಿದ್ದಾರೆ.
ಅಕ್ಟೋಬರ್ 15 ರಂದು ದೇಸಾಯಿ ಅವರು ವಾಕಿಂಗ್‌ಗೆ ತೆರಳಿದ್ದಾಗ, ಅವರ...
ಭಿನ್ನ ಸಾಮರ್ಥ್ಯದ ಬಾಲಕನೋರ್ವ ಉಯ್ಯಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಬೀದಿ ನಾಯಿಗಳು ದಾಳಿ ನಡೆಸಿ, ಎಳೆದೊಯ್ದ ಪರಿಣಾಮ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಕೇರಳದ ಕಣ್ಣೂರ್ ಜಿಲ್ಲೆಯ ಮುಝಪ್ಪಿಲಂಗಾಡ್ ಎಂಬಲ್ಲಿ ನಡೆದಿದೆ.
ಮೃತ ಬಾಲಕನನ್ನು ನಿಹಾಲ್...