ಬೀದಿ ನಾಯಿಗಳ ಹಾವಳಿ ತಪ್ಪಿಸಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ(ಎಚ್‌ಡಿಎಂಸಿ) ಶೀಘ್ರದಲ್ಲೇ ಸಂತಾನಶಕ್ತಿ ಹರಣ ಕೇಂದ್ರ ಆರಂಭಿಸಲಿದ್ದು, ಅದಕ್ಕಾಗಿ ಸ್ಥಳವನ್ನು ಗುರುತಿಸಲಾಯಿತು ಜತೆಗೆ ಇತ್ತೀಚಿನ ಸಾಮಾನ್ಯ ಸಭೆಯಲ್ಲಿ ಈ ಯೋಜನೆಗೆ ಸರ್ವಾನುಮತದ ಬೆಂಬಲ ದೊರೆಯಿತು.
ಹುಬ್ಬಳ್ಳಿ-ಧಾರವಾಡದಲ್ಲಿ...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಭಾಗದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ಪ್ರತಿದಿನ ಹೆದರಿಕೆಯಿಂದ ಓಡಾಡುವ ಪರಿಸ್ಥಿತಿ ಎದುರಾಗಿದೆ. ಆದರೂ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತುಕೊಂಡಿದ್ದು, ಜಾಣ ಕುರುಡರಾಗಿದ್ದಾರೆ ಎಂದು ಸ್ಥಳೀಯರು...
ಶಿವಮೊಗ್ಗ ಗ್ರಾಮಾಂತರ ಭಾಗದ ಕೋಣೆ ಹೊಸೂರ್, ಚೋಡನಾಳ, ಬೇಡನಾಳ ಅಕ್ಕಪಕ್ಕ ಬರುವ ಈ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಇಂದಿಗೂ ಕೂಡಾ ಮೊಬೈಲ್ ನೆಟ್ವರ್ಕ್ ಸೇವೆ ಇಲ್ಲ. ಇಲ್ಲಿ ಸುಮಾರು 500ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು,...
ಭಿನ್ನ ಸಾಮರ್ಥ್ಯದ ಬಾಲಕನೋರ್ವ ಉಯ್ಯಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಬೀದಿ ನಾಯಿಗಳು ದಾಳಿ ನಡೆಸಿ, ಎಳೆದೊಯ್ದ ಪರಿಣಾಮ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಕೇರಳದ ಕಣ್ಣೂರ್ ಜಿಲ್ಲೆಯ ಮುಝಪ್ಪಿಲಂಗಾಡ್ ಎಂಬಲ್ಲಿ ನಡೆದಿದೆ.
ಮೃತ ಬಾಲಕನನ್ನು ನಿಹಾಲ್...