ಬುಡಕಟ್ಟು ಜನಾಂಗದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ತೆಲುಗು ನಟ ವಿಜಯ್ ದೇವರಕೊಂಡ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ, ಸ್ಪಷ್ಟನೆ ನೀಡಿರುವ ವಿಜಯ್, ಕ್ಷಮೆಯಾಚಿಸಿದ್ದಾರೆ.
ವಿಜಯ್ ದೇವರಕೊಂಡ ಅವರು ಗೌತಮ್...
ಮೂವರು ಬುಡಕಟ್ಟು ಸಮುದಾಯದ ಅಪ್ರಾಪ್ತ ಬಾಲಕಿಯರ ಮೇಲೆ 18 ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಜಾರ್ಖಂಡ್‌ನ ಖುಂಟಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ 18 ಯುವಕರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಫೆಬ್ರವರಿ...
ಈಗ ಜಾರ್ಖಂಡ್ ಬುಡಕಟ್ಟು ಜನರ ಬಗ್ಗೆ ಇಷ್ಟೊಂದು ಕಾಳಜಿ ತೋರುವ ಮೋದಿಯವರು ಮಣಿಪುರದ ಬುಡಕಟ್ಟು ಜನರ ಮೇಲೆ ಯಾಕಿಷ್ಟು ಸಿಟ್ಟು ಎಂಬ ಪ್ರಶ್ನೆಗೆ ಉತ್ತರಿಸಬೇಕಿದೆ. ಒಂದೂವರೆ ವರ್ಷದಿಂದ ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ನಡೆಯುತ್ತಿದೆ....
ಕರ್ನಾಟಕ ರಾಜ್ಯದ ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿರುವ 50 ಬುಡಕಟ್ಟು ಸಮುದಾಯಗಳ ಸಂಶೋಧನೆ, ತರಬೇತಿ, ಮೌಲ್ಯಮಾಪನ, ಕುಲಶಾಸ್ತ್ರೀಯ ಅಧ್ಯಯನ, ಜಾಗೃತಿ ಕಾರ್ಯಕ್ರಮಗಳು, ಸಾಕ್ಷಾಚಿತ್ರ ನಿರ್ಮಾಣ, ಗ್ರಂಥಾಲಯ ಹಾಗೂ ಬುಡಕಟ್ಟು ವಸ್ತುಸಂಗ್ರಹಾಲಯ ಸ್ಥಾಪನೆ ಹಾಗೂ ಸರ್ಕಾರಗಳ...
ತ್ರಿಪುರಾದ ಧಲೈ ಜಿಲ್ಲೆಯಲ್ಲಿ ಬುಡಕಟ್ಟು ಯುವಕನೊಬ್ಬನನ್ನು ದುಷ್ಕರ್ಮಿಗಳು ಹತ್ಯೆಗೈದ ಬಳಿಕ ಗುಂಪು ಹಿಂಸಾಚಾರ ನಡೆದಿದ್ದು, ಜಿಲ್ಲೆಯಾಧ್ಯಂತ ಇಂಟರ್‌ನೆಟ್‌ಅನ್ನು ಸ್ಥಗಿತಗೊಳಿಸಲಾಗಿದೆ. ದೊಡ್ಡ ಸಭೆಗಳನ್ನು ನಡೆಸದಂತೆ ನಿರ್ಬಂಧ ಹೇರಲಾಗಿದೆ. ಹಿಂಸಾಚಾರ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಧಲೈ...