ಶಿಳ್ಳೆಕ್ಯಾತ ಸಮುದಾಯಗಳಿಗೆ ಉಚಿತ ಮನೆ ನಿವೇಶನ ಸಹಿತ ಮೂಲಭೂತ ಸೌಕರ್ಯಗಳ ಕ್ರಮಕೈಗೊಳ್ಳಬೇಕೆಂದು ಕರಾವಳಿ ವೃತ್ತಿನಿರತ ಅಲೆಮಾರಿ ಶಿಳ್ಳೆಕ್ಯಾತ ಹಕ್ಕುಗಳ ಸಮಿತಿಯ ಗೌರವಾಧ್ಯಕ್ಷ ಸಂತೋಷ್ ಬಜಾಲ್ ಒತ್ತಾಯಿಸಿದರು.
ಕುಂದಾಪುರದ ಹಂಚು ಕಾರ್ಮಿಕರ ಭವನದಲ್ಲಿ ಉಡುಪಿ ಜಿಲ್ಲೆಯ...
ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಭೂಹಗರಣ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಟಿಎಂಸಿ ನಾಯಕ ಶೇಖ್ ಷಹಜಹಾನ್ ಮತ್ತು ಅವರ ಸಹಚರರು ಬಡ ಬುಡಕಟ್ಟು ಕುಟುಂಬಗಳಿಂದ ಮನರೇಗಾ ವೇತನವನ್ನು ಬಲವಂತವಾಗಿ ಕಸಿದುಕೊಂಡಿದ್ದಾರೆ. ಟಿಎಂಸಿ...
ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಬುಡಕಟ್ಟು ವ್ಯಕ್ತಿಯೊಬ್ಬನನ್ನು ವಿವಸ್ತ್ರಗೊಳಿಸಿ, ಸೀಲಿಂಗ್‌ಗೆ ತಲೆ ಕೆಳಗಾಗಿ ನೇತುಹಾಕಿ, ಬೆಲ್ಟ್ ಮತ್ತು ದೊಣ್ಣೆಗಳಿಂದ ಥಳಿಸಲಾಗಿದೆ. ಫೆಬ್ರವರಿ 13ರ ಮಂಗಳವಾರ ದುರ್ಘಟನೆಯ ವಿಡಿಯೋ ವೈರಲ್ ಆಗಿದ್ದು, ಬಳಿಕ ಸಂತ್ರಸ್ತ ವ್ಯಕ್ತಿ...
ಮಧ್ಯ ಪ್ರದೇಶದ ಬೆತುಲ್ ಜಿಲ್ಲೆಯ ಗ್ರಾಮವೊಂದರಲ್ಲಿ ಲಂಚ ನೀಡಲು ನಿರಾಕರಿಸಿದ ಕಾರಣಕ್ಕಾಗಿ ಬಜರಂಗದಳದ ಕಾರ್ಯಕರ್ತರು ಲಂಚ ನೀಡಲು ನಿರಾಕರಿಸಿದ್ದಕ್ಕೆ ಟೀ ಮಾರಾಟ ಮಾಡುವ ಬುಡಕಟ್ಟು ಸಮುದಾಯದ ಯುವಕನೊಬ್ಬನ ಮೇಲೆ ತಲೆ ಕೆಳಗೆ ಮಾಡಿ...
ಬುಡಕಟ್ಟು ಸಮುದಾಯದ 23 ವರ್ಷದ ಮಹಿಳೆಯೊಬ್ಬರು ತಮಿಳುನಾಡಿನ ಸಿವಿಲ್ ನ್ಯಾಯಾಧೀಶೆಯಾಗಿ ನೇಮಕವಾಗಿದ್ದಾರೆ.
ತಮಿಳುನಾಡು ಲೋಕಸೇವಾ ಆಯೋಗ ಹಮ್ಮಿಕೊಂಡ ಪರೀಕ್ಷೆಯಲ್ಲಿ ಬುಡಕಟ್ಟು ಸಮುದಾಯದ 23 ವರ್ಷದ ಮಹಿಳೆ ಶ್ರೀಪತಿ ಈ ಮಹತ್ವದ ಸಾಧನೆ ಮಾಡಿದ್ದಾರೆ.
ಈ ಬಗ್ಗೆ...