ಆದಿವಾಸಿಗಳಿಗೆ ನೀಡುತ್ತಿದ್ದ ಪೌಷ್ಟಿಕ ಆಹಾರ ಸಾಮಗ್ರಿಗಳನ್ನು ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ವಿತರಿಸುವಂತೆ ಜನ ಅಧಿಕಾರ ಸುರಕ್ಷಾ ಸಮಿತಿ ಆಗ್ರಹಿಸಿದೆ.
ಮೈಸೂರು ಜಿಲ್ಲೆಯ ಎಚ್.ಡಿ ಕೋಟೆಯಲ್ಲಿ ಪ್ರತಿಭಟನೆ ನಡೆಸಿರುವ ಸಂಘಟನೆಯ ಕಾರ್ಯಕರ್ತರು ತಹಶೀಲ್ದಾರ್‌ಗೆ ಹಕ್ಕೊತ್ತಾಯ...
ಕಾಲೇಜು ಶಿಕ್ಷಣ ಇಲಾಖೆ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯವಾಗಿ ಭರ್ತಿ ಮಾಡಬೇಕಿರುವ 347 ಗ್ರೂಪ್-ಡಿ ನೌಕರರು ಮತ್ತು 102 ಡಾಟಾ ಎಂಟ್ರಿ ನೌಕರರನ್ನು (ಒಟ್ಟು 449) ಹೊರಗುತ್ತಿಗೆ ಆಧಾರದಲ್ಲಿ ನೇಮಕ...
ಕರ್ನಾಟಕ ರಾಜ್ಯೋತ್ಸವದ ಸುವರ್ಣ ವರ್ಷಾಚರಣೆಯ ನೆಪದಲ್ಲಿ ರಾಜ್ಯದಲ್ಲಿರುವ ವಿವಿಧ ಮಾತೃಭಾಷೆಗಳನ್ನು ಇಲ್ಲಿ ಸಂಕ್ಷಿಪ್ತವಾಗಿ ಪರಿಚಯಿಸಲಾಗಿದೆ
ಈ ನಾಡಿಗೆ ಕರ್ನಾಟಕ ಎಂದು ನಾಮಕರಣವಾಗಿ ಭರ್ತಿ 50 ವರ್ಷಗಳಾದುವು. ಏಕೀಕರಣಗೊಂಡು ಮೈಸೂರು ರಾಜ್ಯವಾಗಿದ್ದ ಕರುನಾಡು ಕರ್ನಾಟಕ ಎಂದು...
ಎಸ್ಟೇಟ್ ಮಾಲೀಕರ ಲೈನ್ ಮನೆಗಳೆಂಬ ಜೈಲಿನಿಂದ ಬಿಡುಗಡೆ ಪಡೆದರೂ, ಬದುಕು ಮಾತ್ರ ಬದಲಾಗಿಲ್ಲ. ನಿಲ್ಲಲು ತಮ್ಮದೇ ಆದ ನೆಲೆಯಿಲ್ಲ. ನೆತ್ತಿ ಮೇಲೆ ಗಟ್ಟಿಯಾದ ಸೂರಿಲ್ಲ. ಹೊಟ್ಟೆ ಮೂರೊತ್ತಿನ ಊಟಕ್ಕೂ ಪರಿಪಾಡು ಪಡಬೇಕು -...
2021ರಲ್ಲಿ ಜಾರ್ಖಂಡ್‌ನ ಲತೇಹರ್‌ನಲ್ಲಿ ನಡೆದ ಬುಡಕಟ್ಟು ವ್ಯಕ್ತಿಯ ಹತ್ಯೆ ಪ್ರಕರಣದಲ್ಲಿ ಪೊಲೀಸ್ ತನಿಖೆಯು ಸರಿಯಾಗಿ ನಡೆದಿಲ್ಲವೆಂದು ಜಾರ್ಖಂಡ್ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಪ್ರಕರಣವನ್ನು ಮೂರು ತಿಂಗಳ ಒಳಗೆ ಹೊಸದಾಗಿ ತನಿಖೆ ನಡೆಸುವಂತೆ ಆದೇಶಿಸಿದೆ....