ಗದಗ | ಮಹನೀಯರ ಭಾವಚಿತ್ರಕ್ಕೆ ಅವಮಾನ; ಕಠಿಣ ಕ್ರಮಕ್ಕೆ ಡಿಎಸ್ಎಸ್ ಮನವಿ

ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ವೀರಾಪೂರ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ, ಬಸವಣ್ಣ ಸೇರಿದಂತೆ ಅನೇಕ ಮಹನೀಯರ, ರಾಷ್ಟ್ರೀಯ ನಾಯಕರ ಭಾವಚಿತ್ರಗಳಿಗೆ ಕಿಡಗೇಡಿಗಳು ಸೆಗಣಿ ಎರಚಿ ಅವಮಾನ ಮಾಡಿರುವುದು ಅತ್ಯಂತ ಹೀನ ಮತ್ತು ಹೇಯ...

ಧಾರವಾಡ | ಬುದ್ಧನ ಅಷ್ಟಾಂಗ ಮಾರ್ಗದಿಂದ ಪರಿವರ್ತನೆ ಸಾಧ್ಯ: ಡಾ. ಸಂಜೀವ ಕುಲಕರ್ಣಿ

"ಬುದ್ಧ ಪ್ರತಿಪಾದಿಸಿದ ಅಷ್ಟಾಂಗ ಮಾರ್ಗಗಳನ್ನು ಸರಿಯಾಗಿ ಸದುಪಯೋಗ ಪಡಿಸಿಕೊಂಡರೆ; ಪರಿವರ್ತನೆ ಸಾದ್ಯವಾಗುತ್ತದೆ ಎಂದು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಡಾ. ಸಂಜೀವ ಕುಲಕರ್ಣಿ ಹೇಳಿದರು. ಧಾರವಾಡ ಪಟ್ಟಣದ  ಕೃಷಿ ವಿಶ್ವವಿದ್ಯಾಲಯದಲ್ಲಿ ಸಂತೋಷ್ ಲಾಡ್ ಫೌಂಡೇಷನ್‌ ವತಿಯಿಂದ...

ಜನಪ್ರಿಯ

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

ಚಿಕ್ಕಮಗಳೂರು | ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ವಾರ್ಷಿಕ ಕ್ರೀಡಾಕೂಟ

ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನವೆಂಬರ್ ೧೮ ರಂದು ಬೆಳಿಗ್ಗೆ 8.೦೦...

Tag: ಬುದ್ದ