ಮೈಸೂರು ಜಿಲ್ಲೆ, ಜಯಪುರ ಹೋಬಳಿಯ ಹಾರೋಹಳ್ಳಿ ಗ್ರಾಮದಲ್ಲಿ ಗುರುವಾರ ದಕ್ಷಿಣ ಭಾರತದ ಬುದ್ಧಗಯಾ ಸ್ಥಾಪನೆಗೆ ಧಮ್ಮ ಸಂಕಲ್ಪ ಹಾಗೂ ಜಾಗೃತಿ ಸಮಾವೇಶ ನಡೆಯಿತು.
ಸದರಿ ಗ್ರಾಮದಲ್ಲಿ ಅಯೋಧ್ಯೆ ರಾಮ ವಿಗ್ರಹಕ್ಕೆ ಶಿಲೆ ದೊರೆತ ಭೂಮಿಯಲ್ಲಿ...
ಬೌದ್ಧರಿಗೆ ತಮ್ಮ ಧಾರ್ಮಿಕ ಪವಿತ್ರ ಕ್ಷೇತ್ರ ಬುದ್ಧಗಯಾವನ್ನು ಸ್ವತಂತ್ರವಾಗಿ ನಿರ್ವಹಿಸುವ ಅವಕಾಶಕ್ಕಾಗಿ ಸಂವಿಧಾನದ ಕಲಂ 13, 25, ಮತ್ತು 29 ಅನ್ನು ಜಾರಿಗೊಳಿಸಲು ಅಡ್ಡಿಯಾಗಿರುವ ಬಿ.ಟಿ.ಆ್ಯಕ್ಟ್ 1949 ಅನ್ನು ರದ್ದುಪಡಿಸಬೇಕು. ಬುದ್ಧಗಯಾ ಮಹಾಬೋಧಿ...