ಬಾಬಾ ಸಾಹೇಬರ ಶಿಕ್ಷಣಕ್ಕೆ ತೊಡಕಾಗಬಾರದೆಂದು, ಮಗುವಿನ ಸಾವಿನ ವಿಷಯವನ್ನೂ ತಿಳಿಸದೆ ನೋವನ್ನು ತನ್ನಲ್ಲೇ ಅದುಮಿಟ್ಟುಕೊಂಡ ಸಹನಾಮೂರ್ತಿ ರಮಾಬಾಯಿ ಭಾರತರತ್ನ ಪ್ರಶಸ್ತಿಗೆ ಅರ್ಹರಾಗಿದ್ದಾರೆ ಎಂದು ಚಿತ್ರದುರ್ಗದ ಡಾ. ಬಿ ಆರ್ ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್...
ಕೋಮುವಾದ, ಜಾತಿವಾದದಿಂದ ದೇಶ ತತ್ತರಿಸಿದೆ. ಯುವಜನ, ವಿದ್ಯಾರ್ಥಿ ಸಂಘಟನೆಗಳ ಕ್ರಿಯಾಶೀಲತೆಯಿಂದ ದೇಶದ ಗಂಡಾಂತರಗಳನ್ನು ಹೋಗಲಾಡಿಸಬೇಕಿದೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ ನಾಯ್ಕ ಅಭಿಪ್ರಾಯಪಟ್ಟರು.
ವಿದ್ಯಾರ್ಥಿಗಳು ಸಂಘಟನಾತ್ಮಕವಾಗಿ ಬೆಳೆಯಲು, ತಾವರಗೆರೆಯ ಬುದ್ಧ ವಿಹಾರದಲ್ಲಿ ಕರ್ನಾಟಕ...
ಗೆದ್ದ ವ್ಯಕ್ತಿಗೆ ಚಪ್ಪಾಳೆ ಹೊಡೆಯುವುದಕ್ಕಿಂತ ಬಿದ್ದ ವ್ಯಕ್ತಿಯನ್ನು ಎತ್ತಿ ನಿಲ್ಲಿಸುವುದೇ ಶ್ರೇಷ್ಠ ಕೆಲಸ ಎಂದು ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್ ರಂಗಾರೆಡ್ಡಿ ಹೇಳಿದರು.
ಚಿತ್ರದುರ್ಗದ ಕೋಟೆನಾಡು ಬುದ್ಧ ವಿಹಾರದಲ್ಲಿ 'ಮಾನವನ ಶ್ರೇಷ್ಠತೆಗೆ ನೈತಿಕತೆಯೇ...
ʼಪ್ರತಿಯೊಬ್ಬ ಮಹಿಳೆಯ ವಿಮೋಚನೆಗೆ ಶಿಕ್ಷಣವು ಕೀಲಿ ಕೈಯಾಗಿದೆʼಯೆಂದು ಹೇಳಿದ ಸಾವಿತ್ರಿಬಾಯಿ ಫುಲೆ ಭಾರತದ ಮೊದಲ ಶಿಕ್ಷಕಿ ಹಾಗೂ ಅಕ್ಷರದ ಅವ್ವ ಎಂದು ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಬಿ ಪಿ ತಿಪ್ಪೇಸ್ವಾಮಿ ಹೇಳಿದರು.
ಚಿತ್ರದುರ್ಗದ...