ವಿಜಯಪುರ | ಜಗತ್ತಿನ ಮೊದಲ ಪ್ರಜಾಪ್ರಭುತ್ವವಾದಿ ಬಸವಣ್ಣ: ಚಿಂತಕಿ ಎಚ್ ಎಸ್ ಅನುಪಮಾ

ಜಗತ್ತಿನ ಮೊದಲ ಪ್ರಜಾಪ್ರಭುತ್ವವಾದಿ ಬಸವಣ್ಣ. ಅಂದಿನ ಶರಣರ ವಿಚಾರಧಾರೆಗಳು ಇಂದಿನ ಸಮಾಜಕ್ಕೆ ಅನಿವಾರ್ಯವಾಗಿವೆ ಎಂದು ಪ್ರಗತಿಪರ ಚಿಂತಕಿ ಎಚ್ ಎಸ್ ಅನುಪಮಾ ಅಭಿಪ್ರಾಯಪಟ್ಟರು. ವಿಜಯಪುರ ನಗರದ ದರ್ಬಾರ್ ಮೈದಾನದಲ್ಲಿ ಮೇ ಸಾಹಿತ್ಯ ಮೇಳ, ದಲಿತ...

ಗದಗ | ವಿಜಯಪುರದಲ್ಲಿ  ಬುದ್ಧ, ಬಸವ, ಭೀಮರಾವ್ ಪುಸ್ತಕ ಮೇಳ; ಪೊಸ್ಟರ್ ಬಿಡುಗಡೆ

"ಇದೇ ತಿಂಗಳು ಏಪ್ರಿಲ್ 10 ರಿಂದ 14ವರೆಗೆ ವಿಜಯಪುರದಲ್ಲಿ ಮೇ ಸಾಹಿತ್ಯ ಮೇಳ ಬಳಗ, ವಿಜಯಪುರ ಹಾಗೂ ದಲಿತ, ಅಲ್ಪಸಂಖ್ಯಾತ ಸಂಘಟನೆಗಳ ಒಕ್ಕೂಟ ಸಹಯೋಗದೊಂದಿಗೆ ಡಾ.ಬಾಬಾ ಸಾಹೇಬ ಅಂಬೇಡ್ಕರ ಅವರ ಜಯಂತಿಯ ಅಂಗವಾಗಿ...

ಶಿವಮೊಗ್ಗ | ದಲಿತ ಸಂಘರ್ಷ ಸಮಿತಿ ಹಾಗೂ ಜಮಾತೆ ಇಸ್ಲಾಂನಿಂದ ರಂಜಾನ್ ಇಫ್ತಾರ್ ಕೂಟ

ಪವಿತ್ರ ರಂಜಾನ್ ಮಾಸದ ಅಂಗವಾಗಿ ಶಿವಮೊಗ್ಗ ನಗರದ ದಲಿತ ಸಂಘರ್ಷ ಸಮಿತಿ (ಪ್ರೊ.ಕೃಷ್ಣಪ್ಪ ಸ್ಥಾಪಿತ) ಕಛೇರಿಯಲ್ಲಿ ಜಮಾತೆ ಇಸ್ಲಾಂ ಹಿಂದ್, ದಲಿತ ಸಂಘರ್ಷ ಸಮಿತಿಯಿಂದ ಮಂಗಳವಾರ ಸಂಜೆ ಇಫ್ತಾರ್ ಕೂಟವನ್ನು ಆಯೋಜಿಸಲಾಗಿತ್ತು. ಸಮಾಜದಲ್ಲಿ...

ವಿಜಯಪುರ | ಬುದ್ಧ, ಬಸವ, ಅಂಬೇಡ್ಕರ್‌ ಚಿಂತನೆಯ ಪುಸ್ತಕ ಮೇಳ ಆಯೋಜನೆಗೆ ನಿರ್ಧಾರ

ಮೇ ಸಾಹಿತ್ಯ ಮೇಳ ಬಳಗದ ಆಶ್ರಯದಲ್ಲಿ, ವಿವಿಧ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದೊಂದಿಗೆ ಮಹಾತ್ಮಾ ಜ್ಯೋತಿಬಾ ಫುಲೆ ಮತ್ತು ಡಾ. ಬಿ ಆರ್‌ ಅಂಬೇಡ್ಕರ್ ಅವರ ಜನ್ಮದಿನಗಳ ನಿಮಿತ್ಯವಾಗಿ ಒಂದು ವಾರದ...

ಬಾಲಗಂಗಾಧರ ತಿಲಕರ ‘ಭಗವದ್ಗೀತಾವಾದ’ ಬಗ್ಗುಬಡಿದ ಬಾಬಾಸಾಹೇಬರು

ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು ತಮ್ಮ ಆಳವಾದ ಅಧ್ಯಯನದ ಮೂಲಕ ‘ಭಗವದ್ಗೀತಾವಾದ’ಗಳನ್ನು ಎರಡು ನೆಲೆಯಲ್ಲಿ ಚರ್ಚಿಸಿದ್ದಾರೆ. ಒಂದು: ಭಗವದ್ಗೀತೆ ಹೇಗೆ ಮನುವಾದವನ್ನು ಉಸಿರಾಡುತ್ತದೆ ಮತ್ತು ಪ್ರತಿಗಾಮಿಯಾಗಿದೆ. ಎರಡು: ಭಗವದ್ಗೀತೆ ಬೌದ್ಧಧರ್ಮದ ನಂತರದಲ್ಲಿ ಹುಟ್ಟಿದ್ದೇ...

ಜನಪ್ರಿಯ

ಬಾಬಾಗಳ ಕದನ | ರಾಮ್‌ದೇವ್ vs ಬಾಗೇಶ್ವರ ಸಂಘರ್ಷವೇನು?

ಉತ್ತರ ಪ್ರದೇಶದ ಕುಂದಾದಲ್ಲಿ ನಡೆದ ರಾಮಕಥಾ ಕಾರ್ಯಕ್ರಮದಲ್ಲಿ ಒಂದೇ ವೇದಿಕೆ ಹಂಚಿಕೊಂಡು...

ಇರಾನ್ ಯುದ್ಧದ ಬಿಸಿ: 2030ರ ವೇಳೆಗೆ ಗಲ್ಫ್ ರಾಷ್ಟ್ರಗಳಿಗೆ 475 ಬಿಲಿಯನ್ ಡಾಲರ್ ಬಜೆಟ್ ಕೊರತೆ ಭೀತಿ

ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಇರಾನ್-ಅಮೆರಿಕ ಸಂಘರ್ಷವು ಗಲ್ಫ್ ಸಹಕಾರ ಮಂಡಳಿಯ (GCC)...

ಶಿವಮೊಗ್ಗ | ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ : ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಒತ್ತಾಯ

ರಾಜ್ಯದಲ್ಲಿ ಆರೋಗ್ಯ ಸೇವೆಗಳ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15,000...

ಶಿವಮೊಗ್ಗ | ಪರಿಷ್ಕೃತ ವೇತನ ಜಾರಿಗೆ ಆಗ್ರಹ : ಮೆಗ್ಗಾನ್ ಆಸ್ಪತ್ರೆ ಸಫಾಯಿ ಕರ್ಮಚಾರಿಗಳಿಂದ ಪ್ರತಿಭಟನೆ

ರಾಜ್ಯ ಸರ್ಕಾರದ ಪರಿಷ್ಕೃತ ವೇತನ ಸುತ್ತೋಲೆಯನ್ನು ತಕ್ಷಣ ಜಾರಿಗೊಳಿಸಿ, ಸರ್ಕಾರಿ...

Tag: ಬುದ್ಧ