ಲೈಂಗಿಕ ಕಿರುಕುಳ ತಡೆಗೆ ಆಂತರಿಕ ದೂರು ಸಮಿತಿ ರಚಿಸದಿರುವ ಕ್ರೀಡಾ ಫೆಡರೇಶನ್‌ಗಳಿಗೆ ಎನ್‌ಎಚ್‌ಆರ್‌ಸಿ ನೋಟಿಸ್ ಕಳುಹಿಸಿದೆ. ಲೈಂಗಿಕ ಕಿರುಕುಳ ತಡೆ ಕಾನೂನನ್ನು ಅನುಸರಿಸದಿರುವ ಬಗ್ಗೆ ವಿವರಣೆ ನೀಡುವಂತೆ ಕೇಳಿದೆ.
ಲೈಂಗಿಕ ಕಿರುಕುಳ ತಡೆ ಕಾನೂನನ್ನು...
ಬೃಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಇದು ಮೊದಲ ಆರೋಪವೇನೂ ಅಲ್ಲ. ಆರು ಬಾರಿ ಲೋಕಸಭೆಯ ಸದಸ್ಯನಾಗಿರುವ ಬೃಜ್‍ಭೂಷಣ್‍ನ ಚುನಾವಣಾ ಅಫಿಡವಿಟ್ ಆತನ ಅಪರಾಧದ ದಾಖಲೆಯ ಕಥೆ ಬಿಚ್ಚಿಡುತ್ತದೆ
ಮೊದಲು ರೈತರು ಕೇಳುತ್ತಿದ್ದ ಪ್ರಶ್ನೆಯನ್ನು...