"ಜಗತ್ತಿನಾದ್ಯಂತ ಪರಿಸ್ಥಿತಿ ಸ್ಫೋಟಕವಾಗಿದೆ. ಇಸ್ರೇಲ್-ಪ್ಯಾಲೇಸ್ತೇನ್, ರಷ್ಯಾ-ಉಕ್ರೇನ್ ಯುದ್ಧ ಇನ್ನೂ ನಡೆಯುತ್ತಿದೆ. ಇಂತಹ ಯುದ್ಧಗಳಿಗೆ ದೊಡ್ಡ ಬಂಡವಾಳಗಾರರ ಮಾರುಕಟ್ಟೆ ದಾಹವೇ ಕಾರಣ. ಅಮೆರಿಕದ ಆಳ್ವಿಕರು ಪ್ರಪಂಚದೆಲ್ಲೆಡೆ ಯುದ್ಧಗಳನ್ನು ನಡೆಸಿದೆ. ಭಾರತ- ಪಾಕಿಸ್ತಾನ ಕದನವಿರಾಮ ಸ್ವಾಗತಾರ್ಹವೇ....
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ತಹಶೀಲ್ದಾರರ ಭ್ರಷ್ಟಾಚಾರ ವಿರೋಧಿಸಿ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದ ರೈತ ನಾಯಕರು ಸೇರಿದಂತೆ ಹಲವು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ರಾಜ್ಯ...
ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು, ಅಪೌಷ್ಟಿಕತೆ ಮತ್ತು ರಕ್ತಹೀನತೆ ಹೋಗಲಾಡಿಸುವುದು, ದೇವದಾಸಿಯರ ಮರುಸಮೀಕ್ಷೆ, ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ...