ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಬೆಂಕಿ ಅವಘಡವು ದೊಡ್ಡ ಪ್ರಮಾಣದ ಆರ್ಥಿಕ ನಷ್ಟಕ್ಕೆ ಕಾರಣವಾಗಿದೆ. ಶುಕ್ರವಾರ ಬೆಳಿಗ್ಗೆ ಸುಮಾರು 5 ಗಂಟೆಯ ವೇಳೆಗೆ...

ಹಾಂಗ್‌ಕಾಂಗ್ | ಬಹುಮಹಡಿ ಕಟ್ಟಡಗಳು ಬೆಂಕಿಗಾಹುತಿ: 44 ಮಂದಿ ಸಾವು, ನೂರಾರು ಮಂದಿ ನಾಪತ್ತೆ

ಹಾಂಗ್‌ಕಾಂಗ್‌ನಲ್ಲಿ ಬಹುಮಹಡಿ ಕಟ್ಟಡಗಳು ಬೆಂಕಿಗಾಹುತಿಯಾಗಿದ್ದು, ಸುಮಾರು 44 ಮಂದಿ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ಬೆಂಕಿ ಇನ್ನೂ ಹೊಗೆಯಾಡುತ್ತಿದೆ. ಸುಮಾರು 2,000 ಅಪಾರ್ಟ್‌ಮೆಂಟ್ ಘಟಕಗಳನ್ನು ಹೊಂದಿರುವ ಎಂಟು ಕಟ್ಟಡಗಳ ಸಂಕೀರ್ಣದಲ್ಲಿ ಬುಧವಾರ ಮಧ್ಯಾಹ್ನ...

ಬಾಂಗ್ಲಾದೇಶ | ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅನಾಹುತ; 46 ಸಾವು

ಬಾಂಗ್ಲಾದೇಶ ದ ರಾಜಧಾನಿ ಢಾಕಾದ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅನಾಹುತ ಸಂಭವಿಸಿ ಕನಿಷ್ಠ 43ಕ್ಕೂ ಮಂದಿ ಮೃತಪಟ್ಟಿದ್ದಾರೆ. ಸ್ಥಳೀಯ ಕಾಲಮಾನದ ಪ್ರಕಾರ ಗುರುವಾರ (ಫೆ.29) ರಾತ್ರಿ 10 ಗಂಟೆ ಸಮಯದಲ್ಲಿ ಬಹುಮಹಡಿ ಕಟ್ಟಡದಲ್ಲಿನ ರಸ್ಟೋರೆಂಟ್‌ನಲ್ಲಿ...

ಜಮ್ಮು ಕಾಶ್ಮೀರ | ಉಗ್ರರ ದಾಳಿಗೆ ಐವರು ಸೈನಿಕರ ಸಾವು

ಜಮ್ಮು ಕಾಶ್ಮೀರದ ಪೂಂಚ್‌ ವಲಯದಲ್ಲಿ ಭಾರತೀಯ ಸೇನೆಯ ವಾಹನವೊಂದಕ್ಕೆ ಉಗ್ರರು ದಾಳಿ ನಡೆಸಿದ ಪರಿಣಾಮ ಐವರು ಸೈನಿಕರು ಮೃತಪಟ್ಟಿದ್ದಾರೆ. ಪೂಂಚ್‌ ಪಟ್ಟಣದ ಬಿಜಿ ಸೆಕ್ಟರ್‌ನಲ್ಲಿರುವ ಭಟ್ಟಾ ಡುರಿಯಾನ್‌ ಅರಣ್ಯದ ಬಳಿ ಸೇನಾ ವಾಹನ ತೆರಳುತ್ತಿದ್ದಾಗ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಬೆಂಕಿ ಅನಾಹುತ