ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ಸಂಭವಿಸಿದ ಭಾರೀ ಅಗ್ನಿ ದುರಂತದಲ್ಲಿ ಒಂದು ಮಗು ಸೇರಿದಂತೆ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ತಿರುಚ್ಚಿ...
ಕೋಲಾರ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಭಾನುವಾರ ದಿಢೀರ್ ಅಗ್ನಿ ಅವಘಡ ಸಂಭವಿಸಿದ್ದು, ಸಾವಿರಾರು ಟೊಮ್ಯಾಟೊ ಬಾಕ್ಸ್ಗಳು ಬೆಂಕಿಗಾಹುತಿಯಾಗಿವೆ.
ಸೋಮಣ್ಣ ಎಂಬುವರಿಗೆ ಸೇರಿದ ಮಂಡಿಯಲ್ಲಿ ಸಾವಿರಾರು ಟೊಮ್ಯಾಟೊ ಬಾಕ್ಸ್ ಗಳನ್ನು ಸಂಗ್ರಹಿಸಿಡಲಾಗಿತ್ತು.
ಭಾನುವಾರ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ....
ಸಿಲಿಂಡರ್ ಬದಲಿಸುವ ವೇಳೆ, ಬೆಂಕಿ ಹೊತ್ತಿಕೊಂಡಿದ್ದರಿಂದ ಸಿಲಿಂಡರ್ಅನ್ನು ಹೋಟೆಲ್ ಮಾಲೀಕ ರಸ್ತೆಗೆ ದೂಡಿದ್ದು, ರಸ್ತೆ ಬದಿಯಲ್ಲಿದ್ದ ವಾಹನಗಳು ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ವಿವೇಕನಗರದ ಈಜಿಪುರ ರಸ್ತೆಯಲ್ಲಿ ಘಟನೆ ನಡೆದಿದ್ದು,...
ಸುಮಾರು 30 ಪ್ರಯಾಣಿಕರಿಂದ ಬಿಎಂಟಿಸಿ ಬಸ್ ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಬೆಂಗಳೂರು ನಗರದ ಎಂ.ಜಿ.ರಸ್ತೆಯಲ್ಲಿ ಮಂಗಳವಾರ ನಡೆದಿದೆ.
ಅನಿಲ್ ಕುಂಬ್ಳೆ ಜಂಕ್ಷನ್ ಬಳಿ ಈ ಅಗ್ನಿ ಅವಘಡ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ....
ಸುಮಾರು 25ಕ್ಕೂ ಅಧಿಕ ಜನರ ಸಾವಿಗೆ ಕಾರಣವಾದ ರಾಜ್ಕೋಟ್ ಗೇಮ್ ಝೋನ್ ಬೆಂಕಿ ಅವಘಡದಲ್ಲಿ ನಿರ್ಲಕ್ಷ್ಯ ತೋರಿದ ಕಾರಣ ತಕ್ಷಣದಿಂದ ಜಾರಿಗೆ ಬರುವಂತೆ ಇಬ್ಬರು ಪೊಲೀಸ್ ಇನ್ಸ್ಪೆಕ್ಟರ್ಗಳು ಸೇರಿ ಒಟ್ಟು ಐವರು ಅಧಿಕಾರಿಗಳನ್ನು...