ಟ್ರಾನ್ಸ್‌ಫಾರ್ಮಾರ್ ರಿಪೇರಿ ಮಾಡುವ ವೇಳೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಧಗ ಧಗನೆ ಹೊತ್ತಿ ಉರಿದ ಘಟನೆ ಬೀದರ್ ನಗರದ ಜ್ಯೋತಿ ಕಾಲೋನಿಯಲ್ಲಿರುವ ಜೆಸ್ಕಾಂ ಕಚೇರಿ ಆವರಣದಲ್ಲಿ ನಡೆದಿದೆ.
ಭಾರಿ ಅಗ್ನಿ ದುರಂತದಿಂದ ಸುಮಾರು 50ಕ್ಕೂ...
ಗುಜರಾತ್‌ನ ರಾಜ್‌ಕೋಟ್‌ನ ಗೇಮಿಂಗ್ ಝೋನ್‌ನಲ್ಲಿ ಶನಿವಾರ ಸಂಜೆ ಭಾರೀ ಬೆಂಕಿ ಅವಘಡವೊಂದು ಸಂಭವಿಸಿದ್ದು, ಈವರೆಗೆ 20 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದಾಗಿ ವರದಿಯಾಗಿದೆ.
ಘಟನೆಯಲ್ಲಿ...
ಹರಿಯಾಣದ ನುಹ್ ಜಿಲ್ಲೆಯ ತೌರು ಬಳಿ ಶನಿವಾರ ಮುಂಜಾನೆ ಚಲಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 8 ಮಂದಿ ಸಜೀವ ದಹನಗೊಂಡಿದ್ದಾರೆ.
ಬಸ್‌ನಲ್ಲಿ 64 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದ್ದು, ಈ ಪೈಕಿ...
ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ, 20ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ಹೊರತರಲಾಗಿದೆ...
ಮುಂಬೈನ ಬಾಂದ್ರಾ ಪೂರ್ವದಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡ ಸ್ಥಳದಿಂದ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ.
ಬಲರಾಮ ಕಟ್ಟಡದ ಬಳಿಯಿರುವ ಬಿಕೆಸಿಯಲ್ಲಿರುವ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೌಟುಂಬಿಕ ನ್ಯಾಯಾಲಯದ...