ಪಟಾಕಿ ಅನ್‌ಲೋಡ್ ಮಾಡುತ್ತಿದ್ದ ವೇಳೆ ಪಟಾಕಿ ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡು, 12 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ.
ನವೀನ್ ಎಂಬುವವರಿಗೆ ಸೇರಿದ ಪಟಾಕಿ...
ಏಳು ಮಹಡಿಯ ಕಟ್ಟಡದಲ್ಲಿ ಶುಕ್ರವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ ಆರು ಮಂದಿ ಜೀವಂತವಾಗಿ ಸುಟ್ಟು ಹೋಗಿರುವ ಹೃದಯವಿದ್ರಾವಕ ಘಟನೆ ಮುಂಬೈನಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ಮತ್ತೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮುಂಬೈನ ಗೋರೆಗಾಂವ್‌ನ...
ಬೆಂಗಳೂರಿನ ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಶುಕ್ರವಾರ ಸಂಜೆ ನಡೆದ ಅಗ್ನಿ ಅವಘಡ ಪ್ರಕರಣವನ್ನು ಪೊಲೀಸ್ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದೆ....
ದೆಹಲಿಯ ಏಮ್ಸ್ ಆಸ್ಪತ್ರೆಯ ಎರಡನೇ ಮಹಡಿಯಲ್ಲಿರುವ ಎಂಡೋಸ್ಕೋಪಿ ಕೊಠಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ರೋಗಿಗಳನ್ನು ಸ್ಥಳಾಂತರಿಸಲಾಗಿದೆ.
6 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅಗ್ನಿಶಾಮಕ ಸಿಬ್ಬಂದಿ...
ಬೆಳಗಾವಿ ಜಿಲ್ಲೆಯ ನೇಸರಗಿ ಸಮೀಪ ಅಗ್ನಿ ಅವಘಡದಿಂದ ಮನೆ ಸುಟ್ಟುಗೋಗಿದ್ದು, ಮನೆಯಲ್ಲಿದ್ದ ಸುಮಾರು ₹35 ಮೊತ್ತದ ವಸ್ತುಗಳು ಹಾಗೂ ಚಿನ್ನಾಭರಣಗಳು ಹಾನಿಯಾಗಿವೆ.
ಮನೆಯಲ್ಲಿದ್ದ ಬೆಲೆಬಾಳುವ ಸಾಗವಾಣಿ ಕಟ್ಟಿಗೆಗಳು, ಗೃಹೋಪಯೋಗಿ ವಸ್ತುಗಳು ಹಾಗೂ ಬೆಳ್ಳಿಯ ಪೂಜಾ...