ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕವಿತಾಳ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳ ವ್ಯಾಪ್ತಿಯಲ್ಲಿ ಬೆಂಕಿ ಅವಘಡದ ಪ್ರಕರಣಗಳು ಹೆಚ್ಚುತ್ತಿದು, ಸಕಾಲಕ್ಕೆ ಅಗ್ನಿ ಶಾಮಕ ವಾಹನದ ಸಹಾಯ ಸಿಗದೇ ಬಹುತೇಕ ಬೆಂಕಿ ಪ್ರರಕಣಗಳಲ್ಲಿ ಭಾರಿ...
ತೆಲಂಗಾಣ ರಾಜ್ಯದ ಹೈದರಾಬಾದ್ ನಗರದ ನಾಂಪಲ್ಲಿ ಪ್ರದೇಶದ ಬಜಾರ್ಘಾಟ್ನಲ್ಲಿ ನಾಲ್ಕು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿರುವ ರಾಸಾಯನಿಕ ಗೋಡೌನ್ನಲ್ಲಿ ಸೋಮವಾರ ಭಾರಿ ಬೆಂಕಿ ಅವಘಡ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದು, ಮೂವರು...
ಗುಜರಿ ವಸ್ತುಗಳನ್ನು ತುಂಬಿದ್ದ ಮಳಿಗೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ವ್ಯಕ್ತಿಯೋರ್ವ ಸಜೀವ ದಹನವಾಗಿರುವ ಘಟನೆ ತುಮಕೂರಿನ ಕ್ಯಾತಸಂದ್ರದಲ್ಲಿ ನಡೆದಿದೆ. ಶಾರ್ಟ್ಸರ್ಕ್ಯೂಟ್ನಿಂದ ಬೆಂಕಿ ಅವಘಡ ನಡೆದಿರಬಹುದು ಎಂದು ಶಂಕಿಸಲಾಗಿದೆ.
ಮಳಿಗೆಯೊಳಗೆ ತುಂಬಿಟ್ಟಿದ್ದ ಹಳೆ ವಸ್ತುಗಳು ಸಂಪೂರ್ಣವಾಗಿ...
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬಟ್ಟೆ ಅಂಗಡಿಯೊಂದು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ನಡೆದಿದೆ.
ಮಾರುಕಟ್ಟೆಯ ಬಾಂಬೆ ಬಿಗ್ ಬಜಾರ್ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದ್ದು, ಬೆಂಕಿಯ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿನಲ್ಲಿ ಸಾಲು ಸಾಲು ಬೆಂಕಿ ಅವಘಡಗಳು ಸಂಭವಿಸಿದ್ದು, ಇದೀಗ ನಗರದ ಕೋರಮಂಗಲದಲ್ಲಿರುವ ಪಬ್ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಕೋರಮಂಗಲದ ತಾವರೆಕರೆ ಮುಖ್ಯರಸ್ತೆಯಲ್ಲಿರುವ ಫೋರಂ ಮಾಲ್ ಎದುರಿಗಿರುವ ಕಟ್ಟಡದ...