ಸಿಲಿಂಡರ್ ಸ್ಫೋಟಗೊಂಡು ಗುಡಿಸಲು ಸೇರಿ 5 ಕುರಿಗಳು ಸುಟ್ಟು ಭಸ್ಮವಾಗಿರುವ ಘಟನೆ ರಾಯಚೂರು ತಾಲೂಕಿನ ಏಗನೂರು ಗ್ರಾಮದಲ್ಲಿ ಘಟನೆ ನಡೆದಿದೆ.
ಗ್ರಾಮದ ನರಸಿಂಹಲು ಎಂಬುವವರ ಗುಡಿಸಲಿನಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡು...
ರಾಯಚೂರು ನಗರದ ಆಶಾಪುರ ರಸ್ತೆಯ ರಾಜಮಾತ ದೇವಸ್ಥಾನದ ಬಳಿಯ ಪದ್ಮಾವತಿ ಕಾಲೊನಿಯ ಗುಡ್ಡದ ಮೇಲೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು ಅನೇಕ ಗಿಡಮರಗಳು ಸುಟ್ಟು ಕರಕಲಾಗಿವೆ.ಗುಡ್ಡದ ಕೆಳಗಡೆಯೇ ಆಶ್ರಯ ಮನೆಗಳಿದ್ದು ಅದೃಷ್ವಶಾತ್ ಯಾವುದೇ...
ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ನಂದಿಸಲು ಹರ ಸಾಹಸ ಪಡುತ್ತಿದ್ದಾರೆ. ಬೆಂಕಿಗೆ ಕಾರಣ ಕಿಡಿಗೇಡಿಗಳು ಬೀಡಿ, ಸಿಗರೇಟು ಸೇವಿಸಲು ಬಳಸಿರುವ ಬೆಂಕಿ ಕಡ್ಡಿ ಸರಿಯಾಗಿ ಆರಿಸದೆ ಎಸೆದಿರುವ ಶಂಕೆ...
ಜೋಳದ ಬೆಳೆಗೆ ಬೆಂಕಿ ತಗುಲಿದ್ದು, 5 ಎಕರೆ ಜಮೀನಿನ ಬೆಳೆನಾಶವಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಸಿಂಗಡದಿನ್ನಿ ಗ್ರಾಮದ ಹೊರವಲಯದ ಜಮೀನಿನಲ್ಲಿ ನಡೆದಿದೆ.
ಶರಣಪ್ಪ ಶಾಖಾಪುರ ಮತ್ತು ಚನ್ನಪ್ಪ ಎಂಬುವವರಿಗೆ ಸೇರಿದ ಬೆಳೆ...
ಚಲಿಸುತ್ತಿದ್ದ ಖಾಸಗಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಚಾಲಕ ತೋರಿದ ಸಮಯ ಪ್ರಜ್ಞೆಯಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ.
ಬೆಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ...