ಸಿಲಿಂಡರ್ ಸ್ಫೋಟದಿಂದ ಗುಡಿಸಲು ಸಂಪೂರ್ಣ ಭಸ್ಮವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬಲ್ ಸಮೀಪದ ಕಂಬಳಿಹಾರ ಗ್ರಾಮದಲ್ಲಿ ನಡೆದಿದೆ.
ಗುಡಿಸಲಿನಲ್ಲಿ ವಾಸಿಸುತ್ತಿದ್ದ ಬಸಯ್ಯ ಹಿರೇಮಠ ಕೂಲಿಗೆ ಹೋಗಿದ್ದರು. ಆದ್ದರಿಂದ ಜೀವಹಾನಿ ತಪ್ಪಿದಂತಾಗಿದೆ. ಸಿಲಿಂಡರ್...
ಯಮಹಾ ಬೈಕ್ ಶೋರೂಂ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ, 50ಕ್ಕೂ ಹೆಚ್ಚು ಬೈಕ್‍ಗಳು ಸುಟ್ಟು ಭಸ್ಮವಾದ ಘಟನೆ ಮಹದೇವಪುರದ ಬಿ.ನಾರಾಯಣಪುರದಲ್ಲಿ ನಡೆದಿದೆ.
ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. 7...
ತನ್ನನ್ನು ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವಕನೊಬ್ಬ ತನ್ನ ಗೆಳತಿಯ ಮನೆಗೆ ಬೆಂಕಿ ಹಚ್ಚಿರುವ ಘಟನೆ ಒಡಿಶಾದ ಭದ್ರಕ್ ಜಿಲ್ಲೆಯ ಆನಂದಪುರದಲ್ಲಿ ನಡೆದಿದೆ. ಆರೋಪಿಯನ್ನು ಪಕ್ಕದ ಗ್ರಾಮ ವಿದ್ಯಾಧರಪುರದ ನಿವಾಸಿ ಜ್ಯೂತಿ ರಂಜನ್ ದಾಸ್ ಎಂದು...
ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಹಳೆ ನ್ಯಾಯಾಲಯದ ಆವರಣದಲ್ಲಿರುವ ಬಾಂಡ್ ರೈಟರ್ ಅಂಗಡಿಗೆ ಬೆಂಕಿ ಹತ್ತಿಕೊಂಡು ಅಪಾರ ಪ್ರಮಾಣದ ಸಾಮಗ್ರಿ ದಾಖಲೆಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಖಾನಾಪೂರ ತಾಲೂಕು ಪಂಚಾಯಿತಿ ಒಡೆತನದ ಕಾಂಪ್ಲೆಕ್ಸ್...
ಚೀನಾದ ನೈಋತ್ಯ ಭಾಗದಲ್ಲಿರುವ ಸಿಚುವಾನ್ ಪ್ರಾಂತ್ಯದ ಡಿಪಾರ್ಟ್‌ಮೆಂಟ್ ಸ್ಟೋರ್‌ನಲ್ಲಿ ಬುಧವಾರ ಸಂಜೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಚೀನಾದ ಮಾಧ್ಯಮಗಳು ಗುರುವಾರ ಮುಂಜಾನೆ ವರದಿ ಮಾಡಿದೆ.
ಝಿಗಾಂಗ್ ನಗರದ...