ಯಶವಂತಪುರ-ನಾಯಂಡಹಳ್ಳಿಗೆ ತೆರಳುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗೆ ಕಾರ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಅಗ್ನಿ ಅವಘಡ ಸಂಭವಿಸಿದೆ.
ಈ ಘಟನೆ ಬೆಂಗಳೂರಿನ ನಾಗರಭಾವಿ ಹೊರವರ್ತುಲ ರಸ್ತೆಯ ಚಂದ್ರಾಲೇಔಟ್ ಬಸ್ ನಿಲ್ದಾಣದ...
ಓಲಾ ಕಂಪನಿಯ ಎಲೆಕ್ಟ್ರಿಕ್ ಬೈಕ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಮೂರು ಲಕ್ಷ ಬೆಲೆಬಾಳುವ ನಾಲ್ಕು ಬೈಕ್‌ಗಳು ಸುಟ್ಟ ಭಸ್ಮವಾಗಿವೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ನಲ್ಲಿ ಈ ಘಟನೆ ನಡೆದಿದೆ. ಶ್ರೀಕಾಂತ್ ಶರ್ಮಾ ಎಂಬುವವರಿಗೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿನಿಂದ ಒಂದಾದರ ಮೇಲೊಂದರಂತೆ ಅಗ್ನಿ ಅವಘಡ ಪ್ರಕರಣಗಳು ವರದಿಯಾಗುತ್ತಿವೆ. ಇದೀಗ, ನಗರದ ವೀರಭದ್ರ ನಗರದಲ್ಲಿ ಬೆಂಕಿ ಅನಾಹುತ ಉಂಟಾಗಿದ್ದು, 10ಕ್ಕೂ ಹೆಚ್ಚು ಖಾಸಗಿ ಬಸ್‌ಗಳು ಬೆಂಕಿಗಾಹುತಿಯಾದ...
ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಆಸ್ಪತ್ರೆಯಲ್ಲಿದ್ದ ಹಳೆಯ ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ.
ಆಸ್ಪತ್ರೆಯ ಹಳೆಯ ದಾಖಲಾತಿಗಳನ್ನು ಇಟ್ಟಿದ್ದ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಗೆ ಕೊಠಡಿಯಲ್ಲಿದ್ದ ದಾಖಲಾತಿಗಳು ಸುಟ್ಟು ಕರಕಲಾಗಿವೆ.
ಸ್ಥಳಕ್ಕೆ ದೌಡಾಯಿಸಿದ್ದ ಅಗ್ನಿಶಾಮಕ...
ಕೆಲಸದಿಂದ ತೆಗೆದು ಹಾಕಿ ಸಂಬಳ ನೀಡಿಲ್ಲವೆಂದು ಕೋಪಗೊಂಡ ಉದ್ಯೋಗಿಗಳು ಕಂಪನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಈ ಘಟನೆ ಸೆ.27ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಉಮಾಶಂಕರ್ ಮತ್ತು...