ದೆಹಲಿಯ ಸರಿತಾ ವಿಹಾರ್‌ನಲ್ಲಿ ಸಂಚರಿಸುತ್ತಿದ್ದ ತಾಜ್ ಎಕ್ಸ್‌ಪ್ರೆಸ್ ರೈಲಿನ ಮೂರು ಕೋಚ್‌ಗಳಲ್ಲಿ ಬೆಂಕಿ ಹೊತ್ತಿಕೊಂಡಿದೆ.ದೆಹಲಿಯ ಅಗ್ನಿಶಾಮಕ ದಳದ ವರದಿಯ ಪ್ರಕಾರ ಇಲ್ಲಿಯವರೆಗೂ ಸಾರ್ವಜನಿಕರಿಗೆ ಯಾವುದೇ ಅನಾಹುತಗಳು ಸಂಭವಿಸಿಲ್ಲ.
ಐದು ಅಗ್ನಿ ಶಾಮಕದಳದ ವಾಹನಗಳು ಸ್ಥಳದಲ್ಲಿ...
"ಮೈಸೂರಿನಂತಹ ಮಹಾನಗರದಲ್ಲಿ ಮನೆಗಳಿಗೆ ಹಾವುಗಳು ವಿಪರೀತವಾಗಿ ನುಗ್ಗಿವೆ" ಎನ್ನುತ್ತಾರೆ ಸ್ನೇಕ್ ಶ್ಯಾಮ್
ಬಿರು ಬಿರುಬಿಸಿಲಿಗೆ ಮಾನವಕುಲವಷ್ಟೇ ಅಲ್ಲ; ಇಡೀ ವನ್ಯಜೀವಿ ಸಂಕುಲವೂ ತತ್ತರವಾಗಿದ್ದು, ಕಾಡು ಬಿಟ್ಟು ನಾಡಿಗೆ ಧಾವಿಸುತ್ತಿವೆ. ಕಾಡ್ಗಿಚ್ಚಿನ ಪರಿಣಾಮ ಹಾವುಗಳು ಊರುಗಳಿಗೆ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತ್ಯಾಜ್ಯ ಸುರಿಯುವ ಯಾರ್ಡ್‌ನಲ್ಲಿ ಸೋಮವಾರ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಯಾರೋ ಸೆದಿದ ಸಿಗರೇಟ್ ಅನ್ನು ಒಣ ಕಸಕ್ಕೆ ಎಸೆದು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಉತ್ತರ...
ಶಿವಮೊಗ್ಗದ ಶಂಕರಮಠ ರಸ್ತೆಯಲ್ಲಿರುವ ಹುಂಡೈ ಕಾರು ಶೋ ರೂಮ್ ಬೆಂಕಿಗೆ ಆಹುತಿಯಾದ ಘಟನೆ ಶುಕ್ರವಾರ ರಾತ್ರಿ ಸುಮಾರು 8 ಗಂಟೆಗೆ ನಡೆದಿದೆ.
ರಾಹುಲ್ ಹುಂಡೈ ಕಾರು ಶೋ ರೂಂನಲ್ಲಿ ಆಕಸ್ಮಿಕ ಬೆಂಕಿ ಅವಘಡ ನಡೆದಿದೆ....
ಕಣದಲ್ಲಿ ಸಂಗ್ರಹಿಸಿಟ್ಟಿದ್ದ ಅಂದಾಜು 17 ಟ್ರ್ಯಾಕ್ಟರ್ ಮೆಕ್ಕೆಜೋಳದ ತೆನೆಯ ರಾಶಿಗೆ ಬೆಂಕಿ ತಗುಲಿ ಅಂದಾಜು ಏಳು ಲಕ್ಷ ರೂ. ಮೌಲ್ಯದ ಮೆಕ್ಕೆಜೋಳ ಸುಟ್ಟು ಭಸ್ಮವಾಗಿರುವ ಘಟನೆ ಹಾವೇರಿಯ ನಾಗೇಂದ್ರನ ಮಟ್ಟಿಯಲ್ಲಿರುವ ಕಣಿಯ ಬಳಿ...