ಬೆಂಗಳೂರಿನಲ್ಲಿ ವಾಸವಿರುವ ಬಟ್ಟೆ ವ್ಯಾಪಾರಿಯೊಬ್ಬರು ರಾಜಸ್ಥಾನ ರಾಜ್ಯದ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ರಾಜಾಜಿನಗರದಲ್ಲಿ ವಾಸವಿರುವ ಲಾಡುಲಾಲ ಪಿಟ್ಲಿಯಾ ಚಿಕ್ಕಪೇಟೆಯಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದಾರೆ. ರಾಜಸ್ಥಾನ ರಾಜ್ಯದ ಸಹಾರಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿದ್ದ 52 ವರ್ಷದ ಲಾಡುಲಾಲ...