ಅಶ್ವಥ್ ಅವರು ಮೈಸೂರು ಮಹಾರಾಜ ಕಾಲೇಜು ವಿದ್ಯಾರ್ಥಿ. ಈ ಕಾಲೇಜು ಅಂಗಳ ಅನೇಕಾನೇಕ ಹೆಸರಾಂತ ಕಲಾವಿದರು, ತಂತ್ರಜ್ಞರು, ರಾಜಕಾರಣಿಗಳು, ಆಡಳಿತಗಾರರನ್ನು ಸೃಷ್ಟಿಸಿದೆ. ಇಲ್ಲಿನ ಕಲೆ ಮತ್ತು ಸಾಂಸ್ಕೃತಿಕ ವಾತಾವರಣ ಅಶ್ವಥರಲ್ಲಿದ್ದ ಕಲಾವಿದನನ್ನು ಪೋಷಿಸಿದೆ....
ಬೆಂಗಳೂರಿನಲ್ಲಿ ನಡೆಯಲಿರುವ 'ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ'ದ 16ನೇ ಆವೃತ್ತಿಯು ಮಾ.1ರಿಂದ ಆರಂಭವಾಗಲಿದೆ. ಚಲನಚಿತ್ರೋತ್ಸವದಲ್ಲಿ 60 ದೇಶಗಳ ಸುಮಾರು 200 ಸಿನಿಮಾಗಳು ಪ್ರದರ್ಶನವಾಗಲಿವೆ. ಸಿನಿಮಾಸಕ್ತರು ಪಾಸ್ ಪಡೆಯಲು ನೋಂದಣಿ ಮಾಡಿಕೊಳ್ಳಬಹುದು. ಫೆಬ್ರವರಿ 12ರಿಂದ ನೋಂದಣಿ...
ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ ನಟ ಕಿಶೋರ್ ಕುಮಾರ್ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.
ಈ ಕುರಿತು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, 2024-2025ನೇ ಸಾಲಿನಲ್ಲಿ 16ನೇ...
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಬೇಕಿದ್ದ ದೆಹಲಿ ರೈತ ಹೋರಾಟದ ಕುರಿತ ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರಕ್ಕೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತಡೆ ಒಡ್ಡಿದೆ. 'ಕಿಸಾನ್ ಸತ್ಯಾಗ್ರಹ' ಮಾತ್ರವಲ್ಲದೆ, ಉಕ್ರೇನ್ ಹಾಗೂ ಇಸ್ರೇಲ್‌ನ...