ಬೆಂಗಳೂರು ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಶಾಸಕರ ಕ್ಷೇತ್ರಾಭಿವೃದ್ಧಿ ಹಾಗೂ ಬೆಂಗಳೂರು ಅಭಿವೃದ್ಧಿಗೆ ಬಜೆಟ್‌ನಲ್ಲಿ ₹100 ಕೋಟಿ ಅನುದಾನ ಒದಗಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು.
ಬೆಂಗಳೂರು ನಗರದ...
ಬೆಂಗಳೂರು ನಗರದ ಅಭಿವೃದ್ಧಿಗೆ ರಾಜ್ಯದ ಕಾಂಗ್ರೆಸ್ ಸರಕಾರ ಒಂದು ನಯಾಪೈಸೆಯನ್ನೂ ಬಿಡುಗಡೆ ಮಾಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಕ್ಷೇಪಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ...