ಬೆಂಗಳೂರಿನ ರಸ್ತೆ ಜಾಗದ ಶೇ.60 ಪಾರ್ಕಿಂಗ್ ಪಾಲು; ಹೊಸ ನಿಯಮ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರಿನ ರಸ್ತೆ ಜಾಗದ ಶೇ.60ರಷ್ಟು ಭಾಗವನ್ನು ವಾಹನಗಳ ಪಾರ್ಕಿಂಗ್‌ಗೆ ಬಳಸಲಾಗುತ್ತಿದ್ದು, ಇದರಿಂದ ನಗರದ ಸಂಚಾರ ದಟ್ಟಣೆ ಮತ್ತಷ್ಟು ಹೆಚ್ಚುತ್ತಿದೆ. ಪಾರ್ಕಿಂಗ್ ನಿಯಮಗಳನ್ನು ಜಾರಿಗೊಳಿಸಲು ಪಾಲಿಕೆ ಹಾಗೂ ಪೊಲೀಸ್ ಇಲಾಖೆಯಲ್ಲಿರುವ ಸಿಬ್ಬಂದಿ ಸಾಕಾಗುತ್ತಿಲ್ಲ. ಹೀಗಾಗಿ...

ಕಾಂಗ್ರೆಸ್‌ಗೆ ಹೊಸ ಇಮೇಜ್‌ ಕಟ್ಟುತ್ತಿದ್ದಾರೆಯೇ ಕೃಷ್ಣ ಬೈರೇಗೌಡ?

ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡರ ಕಾರ್ಯವೈಖರಿ ಈಗ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಆಡಳಿತದಲ್ಲಿ ದತ್ತಾಂಶಕ್ಕೆ ಒತ್ತು, ಅಧಿಕಾರಿಗಳ ಜವಾಬ್ದಾರಿ, ನಗರ ಸಮಸ್ಯೆಗಳ ಬಗ್ಗೆ ನೇರ ಹಸ್ತಕ್ಷೇಪ ಮತ್ತು ರಾಜಕೀಯಕ್ಕಿಂತ ಉತ್ತಮ ಆಡಳಿತಕ್ಕೆ...

ಕೋಟ್ಯಂತರ ರೂಪಾಯಿ ವ್ಯಯಿಸಿ 15 ಲಕ್ಷ ಸಸಿ ನೆಟ್ಟ ಬಿಡಿಎ ನೀರು ಹಾಕುವುದನ್ನು ಮರೆಯಿತೇ?

ಸಿಲಿಕಾನ್ ಸಿಟಿಯಲ್ಲಿ ಹಸಿರು ಪರಿಸರ ಹೆಚ್ಚಿಸುವ ಉದ್ದೇಶದಿಂದ ಇತ್ತೀಚೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಬರೋಬ್ಬರಿ 15 ಲಕ್ಷ ಗಿಡಗಳನ್ನು ನೆಟ್ಟಿತ್ತು. ಈ ಬೃಹತ್ ಅಭಿಯಾನವೇನೋ ನಡೆದು ಈಗ...

ಈ ವರ್ಷವೇ ಜಿಬಿಎ ಪಾಲಿಕೆಗಳು ಸೇರಿ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಸಿಎಂ ಡಿ.ಕೆ.ಶಿವಕುಮಾರ್

"ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪಾಲಿಕೆಗಳು ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಈ ವರ್ಷವೇ ನಡೆಸಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಹೆಬ್ಬಾಳ ಮೇಲ್ಸೇತುವೆ ಬಳಿ ನೂತನ ಮೇಲ್ಸೇತುವೆ ಉದ್ಘಾಟಿಸಿದ ಬಳಿಕ...

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಎನ್ ಎ ಹ್ಯಾರಿಸ್ ಅಧಿಕಾರ ಸ್ವೀಕಾರ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಶಾಂತಿ ನಗರದ ಶಾಸಕ ಎನ್ ಎ ಹ್ಯಾರಿಸ್ ಅಧಿಕಾರ ಸ್ವೀಕರಿಸಿದರು. ನಂತರ ಮಾತನಾಡಿದ ಅವರು, ಬೆಂಗಳೂರಿನ ಜನಕ್ಕೆ ಅನುಕೂಲವಾಗುವ ರೀತಿ ಕೆಲಸ ಮಾಡಲು ನನ್ನ ಪ್ರಯತ್ನ ಮತ್ತು...

ಜನಪ್ರಿಯ

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

ಧಾರವಾಡ |ಕುಡಿಯುವ ನೀರಿಗಾಗಿ ನವಿಲುತೀರ್ಥ ಜಲಾಶಯದಿಂದ 10 ದಿನ ನೀರು ಬಿಡುಗಡೆ

ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ನವಿಲುತೀರ್ಥ ಜಲಾಶಯದಿಂದ ನವೆಂಬರ್ 16ರಿಂದ...

ರಾಯಚೂರು | ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆಯಿಂದ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕು ಐತಿಹಾಸಿಕ ಮುದಗಲ್ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ...

Tag: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ