‘ಬೆಂಗಳೂರು ಪ್ಯಾಲೆಸ್ ಆ್ಯಕ್ಟ್-1996’ರ ಅಡಿಯಲ್ಲಿ ಅರಮನೆ ಮೈದಾನದ 15.39 ಎಕರೆ ಭೂಮಿಯನ್ನು 1.5 ಕೋಟಿ ರೂ.ಗಳಿಗೆ ಖರೀದಿಸಲು ಸರ್ಕಾರ ಮುಂದಾಗಿತ್ತು. ಆದರೆ, ‘ಕರ್ನಾಟಕ ಮುದ್ರಾಂಕ ಕಾಯ್ದೆ-1957’ ಅಡಿಯಲ್ಲಿ ಮಾರುಕಟ್ಟೆ ಮೌಲ್ಯದ ಪ್ರಕಾರ...
ಬೆಂಗಳೂರು ಅರಮನೆ ತಮ್ಮ ಆಸ್ತಿಯಾಗಿದ್ದು ತಮಗೆ 3 ಸಾವಿರ ಕೋಟಿ ರೂ.ಗೂ ಹೆಚ್ಚಿನ ಮೌಲ್ಯದ ಟಿಡಿಆರ್ ಅನ್ನು ಸರ್ಕಾರ ನೀಡಬೇಕೆಂದು ಆಗ್ರಹಿಸುತ್ತಿರುವ ಮೈಸೂರು ರಾಜ ವಂಶಸ್ಥರಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸೆಡ್ಡು ಹೊಡೆದಿದೆ. ಇದರಿಂದ...