ಬೆಂಗಳೂರು ಉತ್ತರ | ಕಾಂಗ್ರೆಸ್‌ ಪರ ಒಲವೂ ಇದೆ; “ಗೃಹಲಕ್ಷ್ಮಿ ಹಣ ಬರ್ತಿದೆ, ಆದರೆ ವೋಟ್‌ ಮಾತ್ರ ಮೋದಿಗೆ” ಅನ್ನೋರೂ ಇದ್ದಾರೆ

ಕೆಲವರು ನಾವು ಮೋದಿ ಪರ, ಆದರೂ  ಈ ಬಾರಿ ರಾಜೀವ್ ಗೌಡರ ಪರವಾಗಿ ಇರ್ತೇವೆ ಅಂತ ಹೇಳಿದ್ದಾರೆ. ಇನ್ನು ಕೆಲವರು ಏನೇ ಆದರೂ ಮೋದಿಯೇ ಬರುವುದು, ಅವರೇ ಬರಬೇಕು ಎನ್ನುತ್ತಾರೆ. ಅದಕ್ಕೆ ಕಾರಣ...

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ | ಶೋಭಾ ಗೋಬ್ಯಾಕ್ ಅಭಿಯಾನ ರಾಜೀವ್ ಗೌಡರಿಗೆ ವರವಾಗಲಿದೆಯೆ?

ಹಲವು ರಾಜಕೀಯ ಇತಿಹಾಸ ಹೊಂದಿರುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಚುನಾವಣಾ ರಣಾಂಗಣಕ್ಕೆ ವೇದಿಕೆ ಸಿದ್ದಗೊಂಡಿದೆ. 1952ರ ಮೊದಲ ಚುನಾವಣೆಯಿಂದ ಕೆಂಗಲ್ ಹನುಮಂತಯ್ಯ, ಸಿ ಕೆ ಜಾಫರ್ ಷರೀಫ್ ಅವರಂಥ ಘಟನಾಘಟಿ ನಾಯಕರನ್ನು...

ಲೋಕಸಭೆ ಚುನಾವಣೆ | ಟಿಕೆಟ್‌ ವಂಚಿತರಾಗುವ ಸುಳಿವು ಕೊಟ್ಟ ಡಿ ವಿ ಸದಾನಂದಗೌಡ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದಗೌಡ ಅವರು ತಮ್ಮ ಕ್ಷೇತ್ರದ ಮತದಾರರಿಗೆ ಧನ್ಯವಾದ ತಿಳಿಸಿ ಫೇಸ್‌ಬುಕ್‌ ಪೋಸ್ಟ್‌ ಮಾಡಿದ್ದು, ಈ ಮೂಲಕ ತಮಗೆ...

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ | ಎರಡು ದಶಕಗಳ ಬಿಜೆಪಿ ಕೋಟೆ ಕೆಡವಲು ಕೈ ರಣತಂತ್ರ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಒಂದು ಕಾಲದ ಕಾಂಗ್ರೆಸ್‌ನ ಭದ್ರಕೋಟೆ. 1996 ರಿಂದ 1998ರವರೆಗಿನ ಒಂದು ಅವಧಿಯನ್ನು ಬಿಟ್ಟರೆ 1952ರಿಂದ 1999ರವರೆಗೂ ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಸೋಲು ಕಾಣದ ಪಕ್ಷವಾಗಿತ್ತು. 1952 ಹಾಗೂ 1957...

ಬೆಂಗಳೂರು ಉತ್ತರ | ಕಾಂಗ್ರೆಸ್ – ಬಿಜೆಪಿ ನೇರ ಹಣಾಹಣಿ, ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ ಪೈಪೋಟಿ

ಬೆಂಗಳೂರು ಉತ್ತರ ಲೋಕಸಭಾ ವ್ಯಾಪ್ತಿಯಲ್ಲಿ ಬರುವ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ 2018ರ ಚುನಾವಣೆಯಲ್ಲಿ ಐದು ಕಾಂಗ್ರೆಸ್, ಎರಡು ಜೆಡಿಎಸ್ ಹಾಗೂ ಒಂದು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಈ ಪೈಕಿ ಕಾಂಗ್ರೆಸ್ ಹಾಗೂ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ

Download Eedina App Android / iOS

X