ಬೆಂಗಳೂರಿನ ಹೆಣ್ಣೂರು ಸಮೀಪದ ಬಾಬುಸಾಪಾಳ್ಯದಲ್ಲಿ ಕುಸಿದಿರುವ ಬಹು ಅಂತಸ್ತಿನ ಕಟ್ಟಡದಲ್ಲಿ ಎಂಟು ಕಾರ್ಮಿಕರು ಸಾವನ್ನಪ್ಪಿದ್ದು, ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ...
ಬೆಂಗಳೂರಿನ ಹೆಣ್ಣೂರಿನ ಬಾಬುಸಾಪಾಳ್ಯದಲ್ಲಿ ಮಂಗಳವಾರ ನಿರ್ಮಾಣ ಹಂತದ 6 ಅಂತಸ್ತಿನ ಕಟ್ಟಡವೊಂದು ದಿಢೀರ್ ಕುಸಿದುಬಿದ್ದ ಅವಘಡದಲ್ಲಿ ಅವಶೇಷಗಳಡಿಯಲ್ಲಿ ಸಿಲುಕಿ ಒಟ್ಟು ಐವರು ಮೃತಪಟ್ಟಿದ್ದಾರೆ.
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಇಂದು(ಬುಧವಾರ) ಬೆಳಗ್ಗೆ ಓರ್ವ ಕಾರ್ಮಿಕರನ್ನು ರಕ್ಷಿಸಲಾಗಿದ್ದು,...