ಬೆಂಗಳೂರು–ಕಾಮಾಖ್ಯ ಎಕ್ಸ್‌ಪ್ರೆಸ್ ರೈಲು ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಒಟ್ಟು ಎಂಟಕ್ಕೂ ಅಧಿಕ ಮಂದಿಗೆ ಗಾಯವಾಗಿದೆ ಎಂದು ವರದಿಯಾಗಿದೆ.
ಒಡಿಶಾದ ಕಟಕ್ ಜಿಲ್ಲೆಯ ನೆರ್ಗುಂಡಿ ರೈಲು ನಿಲ್ದಾಣದ ಬಳಿ ಭಾನುವಾರ ಎಸ್‌ಎಂವಿಟಿ ಬೆಂಗಳೂರು-ಕಾಮಾಖ್ಯ ಎಕ್ಸ್‌ಪ್ರೆಸ್ (ಎಸಿ)...
ಒಡಿಶಾದ ಕಟಕ್ ಜಿಲ್ಲೆಯ ನೆರ್ಗುಂಡಿ ರೈಲು ನಿಲ್ದಾಣದ ಬಳಿ ಭಾನುವಾರ ಎಸ್‌ಎಂವಿಟಿ ಬೆಂಗಳೂರು-ಕಾಮಾಖ್ಯ ಎಕ್ಸ್‌ಪ್ರೆಸ್ (ಎಸಿ) ರೈಲಿನ ಹನ್ನೊಂದು ಬೋಗಿಗಳು ಹಳಿತಪ್ಪಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ.
ಮಂಗುಲಿ ಬಳಿಯ ನಿರ್ಗುಂಡಿಯಲ್ಲಿ ಬೆಳಿಗ್ಗೆ 11.54ಕ್ಕೆ ಈ...