ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ ದಯಾನಂದ್ ಅವರಿಗೆ ಮತ್ತೆ ಆಯುಕ್ತ ಹುದ್ದೆಯನ್ನು ನೀಡಲಾಗುವುದಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಜೂನ್ 4ರಂದು ನಡೆದ...
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿ 50ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆಯ ಸ್ಥಿತಿಗತಿ ವರದಿಯನ್ನು ಕರ್ನಾಟಕ ಸರ್ಕಾರವು ಹೈಕೋರ್ಟ್‌ಗೆ ಸಲ್ಲಿಸಿದೆ. ದುರ್ಘಟನೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ)...
ಜೂನ್ 4ರಂದು ನಡೆದ ನಡೆದ ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಜಸ್ಟೀಸ್ ಜಾನ್ ಮೈಕೆಲ್ ಕುನ್ಹಾ ಅವರ ಆಯೋಗವು ವರದಿಯನ್ನು ಸಲ್ಲಿಸಿದೆ. ಎರಡು ಸಂಪುಟಗಳಲ್ಲಿ ವರದಿ ನೀಡಿದೆ ಎಂದು ತಿಳಿದುಬಂದಿದೆ.
ಆರ್‌ಸಿಬಿ ವಿಜಯೋತ್ಸವ...
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂನ್ 4ರಂದು ಸಂಭವಿಸಿದ್ದ ಕಾಲ್ತುಳಿತ ಘಟನೆಯ ತನಿಖೆ ನಡೆಸುತ್ತಿರುವ ಸಿಐಡಿ, ತಂಡದ ಆಟಗಾರ ವಿರಾಟ್ ಕೊಹ್ಲಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಆಡಳಿತ ಮಂಡಳಿ ತೆಗೆದುಕೊಂಡ ತರಾತುರಿಯ...
ಆರ್‌ಸಿಬಿ ಸಂಭ್ರಮಾಚರಣೆ ವೇಳೆ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯಲೋಪ ಆರೋಪದ ಮೇಲೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿತ್ತು. ಸರ್ಕಾರದ ಅಮಾನತು ಆದೇಶವನ್ನು...