ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ಯಾವಾಗಲೂ ಕಾಂಗ್ರೆಸ್ ಭದ್ರಕೋಟೆ. ಈಗ ಅದನ್ನು ಮರಳಿ ಕಾಂಗ್ರೆಸ್ ವಶಕ್ಕೆ ತೆಗೆದುಕೊಳ್ಳುವ ಕಾಲ ಕೂಡಿಬಂದಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಹೇಳಿದರು.
ಶಿವಾಜಿ ನಗರದ ಕಾಂಗ್ರೆಸ್ ಕಾರ್ಯಕರ್ತರ...
ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನ ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸ್ವರ್ಧಿಸಲು ಕ್ರೈಸ್ತ ಧರ್ಮದವರಾದ ಬರ್ತಲೋಮಿಯೊ ಅವರಿಗೆ ಟಿಕೆಟ್ ನೀಡಬೇಕೆಂಬುದು ಅಖಿಲ ಕರ್ನಾಟಕ ಕೆಥೋಲಿಕ್ ಕ್ರೈಸ್ತರ ಕನ್ನಡ ಸಂಘದ ಅಧ್ಯಕ್ಷ ರಪಾಯಲ್ ರಾಜ್ ಕಾಂಗ್ರೆಸ್ ಪಕ್ಷವನ್ನು...
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ 2008 ರಲ್ಲಿ ಕ್ಷೇತ್ರ ಪುನರ್ ವಿಂಗಡಣೆಯ ಭಾಗವಾಗಿ ರಚಿಸಲಾದ ಕ್ಷೇತ್ರ. ಇದನ್ನು ಬೆಂಗಳೂರು ಉತ್ತರ ಮತ್ತು ದಕ್ಷಿಣ ಲೋಕಸಭಾ ಕ್ಷೇತ್ರಗಳ ಕೆಲವು ಭಾಗಗಳನ್ನು ವಿಂಗಡಿಸಿ ರಚಿಸಲಾಗಿದೆ.
ಮುಸ್ಲಿಂ, ಕ್ರೈಸ್ತ,...
ಬೆಂಗಳೂರು ಕೇಂದ್ರ ಲೋಕಸಭೆ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳು ಬಹುತೇಕ ಕಾಂಗ್ರೆಸ್‌ನ ಭದ್ರಕೋಟೆ. ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಐದರಲ್ಲಿ ‘ಕೈ’ ಸತತವಾಗಿ ಪಾರಮ್ಯ ಮೆರೆಯುತ್ತಿದೆ. ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತಿದ್ದರೂ ಕಾಂಗ್ರೆಸ್ ಪೈಪೋಟಿ...