ಹಿಂದಿಗಿಂತ ಈಗ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ನನಗಿದೆ: ಡಿ ಕೆ ಸುರೇಶ್

ನಾನು ಕಳೆದ ಮೂರು ಚುನಾವಣೆಗಳಿಗಿಂತ ಈ ಬಾರಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ಆತ್ಮವಿಶ್ವಾಸವಿದೆ‌. ಜನ ನನ್ನ ಪರವಾಗಿ ನಿಲ್ಲುವ ನಂಬಿಕೆಯಿದೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ...

‘ಹೃದಯ’ವಂತ ಮಂಜುನಾಥ್ ಅವರನ್ನು ಚುನಾವಣೆಯ ಯಾಗಕ್ಕೆ ಬಲಿಪಶುವಾಗಿ ಬಳಸಿತೇ ಬಿಜೆಪಿ?

ತಂಪು ಹವೆಗೆ ಒಗ್ಗಿ ಹೋಗಿರುವ ಬೆಂಗಳೂರಿಗರನ್ನು ಬಿರು ಬಿಸಿಲಿನ ಝಳ ಹಣಿಯತೊಡಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಹವೆಯೂ ರಂಗೇರತೊಡಗಿದೆ. ದಶಕಗಳ ಕಾಲ ಆಸ್ಪತ್ರೆಯ ವಾತಾವರಣದಲ್ಲಿ ಕೆಲಸ ಮಾಡಿದ ಡಾ ಎಂ...

ಏ.2ಕ್ಕೆ ಅಮಿತ್ ಶಾ ರಾಜ್ಯ ಭೇಟಿ; ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಪ್ರಚಾರ ಆರಂಭ: ಸುನೀಲ್ ಕುಮಾರ್

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏ.2ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಶಕ್ತಿ ಕೇಂದ್ರ ಮೇಲ್ಪಟ್ಟ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸುವರು ಎಂದು ಬಿಜೆಪಿ ರಾಜ್ಯ...

ಲೋಕಸಭೆ ಚುನಾವಣೆ | ಕುಮಾರಸ್ವಾಮಿ ಸಭೆಯ ಬೆನ್ನಲ್ಲೇ ಸಿ ಪಿ ಯೋಗೇಶ್ವರ್ ದೆಹಲಿಯಲ್ಲಿ ಅಚ್ಚರಿ ಹೇಳಿಕೆ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮಂಗಳವಾರ ಕುಮಾರಸ್ವಾಮಿ ನಿವಾಸದಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಮುಖಂಡರ ನಡುವೆ ಗಂಭೀರ ಚರ್ಚೆ ನಡೆದಿದ್ದು, ಈ ಸಭೆಯಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಹೆಸರು ಮಾಡಿರುವ...

ಬೆಂಗಳೂರು ಗ್ರಾಮಾಂತರ ಕ್ಷೇತ್ರ | ಕಾಂಗ್ರೆಸ್ – ಜೆಡಿಎಸ್ ಪ್ರಾಬಲ್ಯದಲ್ಲಿ ಬಿಜೆಪಿಯಿಂದ ಅಸ್ತಿತ್ವಕ್ಕಾಗಿ ಹೋರಾಟ  

ರಾಮನಗರ, ಬೆಂಗಳೂರು ನಗರ ಹಾಗೂ ತುಮಕೂರು ಮೂರು ಜಿಲ್ಲೆಗಳ ಎಂಟು ಕ್ಷೇತ್ರಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ರಚಿಸಲಾಗಿದೆ. ಬೆಂಗಳೂರು ದಕ್ಷಿಣ ಹಾಗೂ ರಾಜರಾಜೇಶ್ವರಿ ಹೊರತುಪಡಿಸಿದರೆ ಉಳಿದ ಆರು ಕ್ಷೇತ್ರಗಳಲ್ಲಿ ಕಮಲಕ್ಕೆ...

ಜನಪ್ರಿಯ

ಬೀದರ್‌ | ಸಚಿವ ಈಶ್ವರ ಖಂಡ್ರೆ, ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಬದಲಿಸಿ : ಸಿಎಂಗೆ ದೂರು ನೀಡಿದ ʼಕೈʼ ನಾಯಕರು

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಜಿಲ್ಲಾ ಕಾಂಗ್ರೆಸ್‌ ಸಮಿತಿ...

ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕೃಷಿ ರಂಗ | ಕರ್ನಾಟಕದ ಪ್ರಸಿದ್ಧ ಕೃಷಿ ವಿಜ್ಞಾನಿಗಳು

‘ಇಂಡಾಫ್ ತಳಿಗಳು ಬರಲಿಲ್ಲ ಎಂದರೆ ಹೊಟ್ಟೆಗೆ ಹಿಟ್ಟು ಸಿಕ್ತಿರಲಿಲ್ಲ’ ಎನ್ನುತ್ತಾರೆ ಬಹುತೇಕ...

ಅಲೆಮಾರಿ ಸಮುದಾಯದ ಬೇಡಿಕೆಗೆ ಪ್ರಗತಿಪರರ ಬೆಂಬಲ

ರಾಜ್ಯ ಸರ್ಕಾರ ಇತ್ತೀಚೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ....

Tag: ಬೆಂಗಳೂರು ಗ್ರಾಮಾಂತರ ಕ್ಷೇತ್ರ

Download Eedina App Android / iOS

X