ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನ ಹಲವೆಡೆ ಪದೇ ಪದೆ ಚಿರತೆ ಪ್ರತ್ಯಕ್ಷವಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಚಂದಾಪುರ ಸಮೀಪದ ಹೀಲಲಿಗೆ ಬಳಿ ಶನಿವಾರ ಚಿರತೆ ಕಂಡುಬಂದಿದ್ದು, ಚಿರತೆ ಓಡಾಟದ ವಿಡಿಯೋ ಸಾಮಾಜಿಕ...
ತುಮಕೂರಿನ ಸಿದ್ಧಗಂಗಾ ಮಠದಿಂದ ಆರಂಭವಾದ ಅತಿಥಿ ಉಪನ್ಯಾಸಕರ ಬೆಂಗಳೂರು ಚಲೋ ಪಾದಯಾತ್ರೆ ಎರಡನೇ ದಿನ ದಾಬಸ್ ಪೇಟೆದಾಟಿ ಮುಂದೆ ಸಾಗಿದೆ.
"ನಮ್ಮದು ಹಸಿವಿನ ಹೋರಾಟ, ಅತಿಥಿ ಉಪನ್ಯಾಸಕರ ಪರಿಸ್ಥಿತಿ ಗಮನಿಸಿ ಆದಷ್ಟು ಬೇಗ ಈ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಎಟಿಎಂ ಕಳ್ಳತನಕ್ಕೆ ವಿಫಲಯ ಯತ್ನ ನಡೆದಿದ್ದು, ಮುಂಬೈ ಆಕ್ಸಿಸ್ ಬ್ಯಾಂಕ್ ಅಧಿಕಾರಿಗಳಿಂದ ಮಾಹಿತಿ ತಿಳಿದ ಕಟ್ಟಡದ ಮಾಲೀಕರು ಸ್ಥಳಕ್ಕೆ ದೌಡಾಯಿಸಿದಾಗ ಕಳ್ಳರು ಸ್ಥಳದಿಂದ ಪರಾರಿಯಾಗಿದ್ದಾರೆ.
ಇಬ್ಬರು ಕಳ್ಳರು ಬುಧವಾರ...
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನಾದ್ಯಂತ ಮೂರು ದಿನಗಳಿಂದ ಮೋಡ ಮುಸುಕಿದ ವಾತಾವರಣದ ಜೊತೆಗೆ ಆಗಾಗ್ಗೆ ಬೀಳುತ್ತಿರುವ ತುಂತುರು ಮಳೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ರೇಷ್ಮೆಹುಳುಗಳಿಗೆ ಹಾಲುತೊಂಡೆ ರೋಗ ಕಾಡುವ ಆತಂಕ ಎದುರಾಗಿದೆ. ಈ...
ಬೆಂಗಳೂರು ಗ್ರಾಮಾಂತರ ಪ್ರದೇಶಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸಲು ಮುಂದಿನ ಮೂರು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು(ಡಿ.3) ಬೀರೇಶ್ವರ ಸ್ವಾಮಿ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ...