ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೆ.13ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಆಸಕ್ತ ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರು ನೋಂದಣಿ ಮಾಡಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ...
ಟಿಪ್ಪರ್ ಡಿಕ್ಕಿಯಾಗಿ ಗರ್ಭಿಣಿ ಹೊಟ್ಟೆಯಿಂದ ಹೊರಬಂದು ಮಗು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.
ಈ ಭೀಕರ ಅಪಘಾತದಲ್ಲಿ ಗರ್ಭಿಣಿ ಎಡೇಹಳ್ಳಿಯ ಸಿಂಚನಾ...
ಆನೇಕಲ್ ಪುರಸಭಾ ಸದಸ್ಯನ ಬರ್ಬರ ಹತ್ಯೆ ಮಾಡಿರುವ ಘಟನೆ ಬುಧವಾರ (ಜುಲೈ 24) ರಾತ್ರಿ
ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ಪಟ್ಟಣದ ಹೊಸೂರು ಮುಖ್ಯ ರಸ್ತೆಯಲ್ಲಿ ನಡೆದಿದೆ.
ಆನೇಕಲ್ ಪುರಸಭೆ ಸದಸ್ಯ ರವಿ ಅಲಿಯಾಸ್ ಸ್ಕ್ರ್ಯಾಪ್...
ಮಹಿಳೆಯರ ಆರ್ಥಿಕ ಸಬಲೀಕರಣವೇ ನಿಗಮದ ಮುಖ್ಯ ಗುರಿಯಾಗಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಅಧ್ಯಕ್ಷೆ ಪದ್ಮಾವತಿ ಜಿ ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಹಿಳಾ...
ಸಂಸದ ಕೆ ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಮದ್ಯ ಹಂಚಿಕೆ ಮಾಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿವೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ಹೊರವಲಯದಲ್ಲಿರುವ ಬಾವಿಕೆರೆ ಗ್ರಾಮದ...