ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ, ಅಭಿವೃದ್ಧಿ ಕಾರ್ಯಕ್ರಮಗಳು ಸಾರ್ವಜನಿಕರಿಗೆ ತಲುಪಿಸಬೇಕು ಎಂದು ಆಹಾರ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ ಹೆಚ್ ಮುನಿಯಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರದ ಜಿಲ್ಲಾಡಳಿತ...
ಕಾರ್ಮಿಕ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸುವ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ನಾಲ್ಕು ಜನ ಬಾಲಕಾರ್ಮಿಕರನ್ನು ರಕ್ಷಣೆ ಮಾಡಿದ್ದಾರೆ.
ವಿವಿಧ ಸ್ಥಳಗಳಲ್ಲಿ ಬಾಲಕಾರ್ಮಿಕ ಮತ್ತು...
ದುಷ್ಕರ್ಮಿಯೊಬ್ಬ ಮಹಿಳೆಯೊಬ್ಬರನ್ನು ವಿವಾಹವಾಗುವುದಾಗಿ ನಂಬಿಸಿ ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಕರೆಸಿ ಆಕೆಗೆ ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ. ಅಲ್ಲದೆ, ಆರೋಪಿಯೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನನ್ನು...
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಸಹೋದರ ಡಿ ಕೆ ಸುರೇಶ್ ಸೋಲನ್ನು ನನ್ನ ವೈಯಕ್ತಿಕ ಸೋಲು ಎಂದು ಉಪಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಸಿ.ಎನ್.ಮಂಜುನಾಥ್ 2.69...
ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ರುಡ್ ಸೆಟ್ ಸಂಸ್ಥೆಯು ಜುಲೈ 25ರಿಂದ 30 ದಿನಗಳ ಫೋಟೋಗ್ರಫಿ ಹಾಗೂ ವಿಡಿಯೋಗ್ರಫಿ ಉಚಿತ ತರಬೇತಿ ಕಾರ್ಯಕ್ರಮ ಆಯೋಜಿಸಿದ್ದು, ಬೆಂಗಳೂರು ಗ್ರಾಮಾಂತರ,...