ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಭಿತ್ತಿ ಪತ್ರಗಳು, ನಾಮಫಲಕಗಳನ್ನು ಶಾಲೆ-ಕಾಲೇಜು, ಆಸ್ಪತ್ರೆ ಅಂಗಡಿ-ಮುಂಗಟ್ಟು, ಕೈಗಾರಿಕೆ ಸೇರಿದಂತೆ ಹಲವು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲು ಕ್ರಮ ಕೈಗೊಂಡು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಮೂಲಕ ತಂಬಾಕು...
2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ.83.67 ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ಒಂಬತ್ತನೇ ಸ್ಥಾನ ಪಡೆದಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ ಎನ್ ಶಿವಶಂಕರ ತಿಳಿಸಿದ್ದಾರೆ.
ಪರೀಕ್ಷೆಗೆ...
ರಾತ್ರಿ ವೇಳೆ ಕಾರ್ಮಿಕರನ್ನು ಬೆದರಿಸಿ ಹಣ ಮತ್ತು ಮೊಬೈಲ್ ಫೋನ್ ಸುಲಿಗೆ ಮಾಡುತ್ತಿದ್ದ ಮೂವರು ದರೋಡೆಕೋರರನ್ನು ಬೆಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿ ಆಕಾಶ್ (19), ಪ್ರವೀಣ (18), ಹನುಮಂತ (22) ಬಂಧಿತ ಆರೋಪಿಗಳು....
ಬೇಸಿಗೆ ಜಳಕ್ಕೆ ಕೋಳಿಫಾರಂಗಳಲ್ಲಿ ಕೋಳಿ ಸಾಯುತ್ತಿರುವ ಹಿನ್ನೆಲೆ ಕೋಳಿ ಉತ್ಪಾದನೆ ಕುಸಿದಿದ್ದು, ಮಾರಾಟಕ್ಕೆ ಮಾಂಸದ ಕೊರತೆ ಉಂಟಾಗಿದೆ.
ಯುಗಾದಿ ಹಬ್ಬಕ್ಕೆ ಸಹಜವಾಗಿಯೇ ಕೋಳಿ ಬೆಲೆ ಹೆಚ್ಚಾಗುತ್ತದೆ. ಹಾಗಾಗಿಯೇ ಹಬ್ಬಕ್ಕೆ ಮಾರುಕಟ್ಟೆಗೆ ಬರುವಂತೆ ರೈತರು ಫಾರಂ...
ಒಂಬತ್ತು ವರ್ಷಗಳ ಹಿಂದೆ ನಡೆದ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಜಗದೀಶ್ ಹತ್ಯೆ ಪ್ರಕರಣದ ಐವರು ಆರೋಪಿಗಳ ಪೈಕಿ ಮೂವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ...