ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕಗಳ (ಆರ್.ಓ ಪ್ಲಾಂಟ್ ಗಳ) ನಿರ್ವಹಣೆಯ ಹೊಣೆಯನ್ನು ಬೆಂಗಳೂರು ಜಲಮಂಡಳಿಗೆ ಹಸ್ತಾಂತರ ಮಾಡಲು ಸೂಕ್ತ ಆದೇಶ ಹೊರಡಿಸಿ ಎಂದು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆದ...
ರಾಜ್ಯದಲ್ಲಿ ಸದ್ಯ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಅಲ್ಲದೇ, ಕಳೆದೆರಡು ದಿನಗಳ ಹಿಂದೆ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ₹3 ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ....
ಅಂತರ್ಜಲ ವೃದ್ಧಿಸುವ ಸಲುವಾಗಿ ಬೆಂಗಳೂರು ನಗರದಲ್ಲಿ 14 ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ತುಂಬಿಸಲಾಗುತ್ತಿದೆ. ಈ ಕೆರೆಗಳ ನೀರನ್ನು ಕುಡಿಯಲು, ಗೃಹ ಬಳಕೆಗೆ ಬಳಸಬಾರದು ಎಂದು ಜಲಮಂಡಳಿ ತಿಳಿಸಿದೆ.
ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ಎರಡನೇ ಹಂತದಲ್ಲಿ...
ಹೋಳಿ ಹಬ್ಬ ಆಚರಣೆಗೆ 'ರೈನ್ ಡ್ಯಾನ್ಸ್' ಆಯೋಜಿಸುವುದಾಗಿ ಹೇಳಿದ್ದ ಹೋಟೇಲ್‌ಗಳಿಗೆ ಬೆಂಗಳೂರು ಜಲಮಂಡಳಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಅಲ್ಲದೆ, 'ಡ್ರೈ ಹೋಳಿ' ಆಚರಿಸುವಂತೆ ಸೂಚನೆ ನೀಡಿದ್ದಾರೆ.
ಹೋಳಿ ಆಚರಣೆಗೆ ರೈನ್ ಡ್ಯಾನ್ಸ್ ಆಯೋಜಿಸುವುದಾಗಿ ಪ್ರಕಟಿಸಿದ್ದ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ಕುಡಿಯುವ ನೀರಿಗೂ ಹಾಹಾಕಾರ ಆರಂಭವಾಗಿದೆ. ಈ ಹಿನ್ನೆಲೆ, ನಗರದ ಜನತೆ ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡುವುದನ್ನು ನಿಷೇಧಿಸಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ...